ರಾಜ್ಯ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಟ: ರಾಜ್ಯದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ವ್ಯಾಪಕವಾಗಿದ್ದು, ಈ ವರ್ಷ ಸೋಂಕಿಗೆ 19 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಸುರೇಶ್ ಹೇಳಿದ್ದಾರೆ. ಕೇರಳದಲ್ಲಿ ಈ ಸೋಂಕು ನೆಗ್ಲಿರಿಯಾ ಫೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಅಲ್ಲಿ 67 ಜನರು ಸೋಂಕಿತರಾಗಿದ್ದಾರೆ. ಅಲ್ಲಿನ ರಾಜ್ಯ ಸರ್ಕಾರ ಸೋಂಕು
ನೆಲಮಂಗಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು
ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಮಗಾರಿ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34) ಮೃತ ಕಾರ್ಮಿಕ. ಕಳೆದ 8 ವರ್ಷದಿಂದ ಈ
ಅವಕಾಶ ವಂಚಿತರಿಗೆ ಸಮಾನ ಅವಕಾಶ ನೀಡಲು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಅಗತ್ಯ
ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ
ಮನೆ ಕೆಲಸದವರ ವೇತನ ನಿರ್ಧರಿಸಲು ದರ ಕಾರ್ಡ್ ಯೋಜನೆ ಜಾರಿ ನಿರೀಕ್ಷೆ
ಮನೆ ಕೆಲಸದವರ ವೇತನ ನಿರ್ಧರಿಸಲು ಶೀಘ್ರವೇ ದರ ಕಾರ್ಡ್ ಯೋಜನೆ ಜಾರಿಗೆ ಬರುವ ನಿರೀಕ್ಷೆಯಿದೆ. ಮನೆ ಕೆಲಸ ಮಾಡಿದ ಸಮಯ ಮತ್ತು ನಿರ್ದಿಷ್ಟ ಕೆಲಸದ ಮೇಲೆ ಈ ದರ ಕಾರ್ಡ್ ಅನ್ವಯಿಸಲಿದೆ. ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಹಿತದೃಷ್ಟಿಯಿಂದ ಈ ಯೋಜನೆ
ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದವರೇ : ಸಿಎಂ ಸಿದ್ದರಾಮಯ್ಯ
ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು. ಗದಗ ತಾಲೂಕು ಕುರುಬರ
ನಾನು ಸರ್ಕಾರದಲ್ಲಿದ್ದೇನೆ, ಜಾತಿ ಜನಗಣತಿ ವಿಚಾರದಲ್ಲಿ ಸಮಾಜದ ಅಭಿಪ್ರಾಯ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ: ಡಿಸಿಎಂ
“ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಒಕ್ಕಲಿಗ
ಜಾತಿಗಣತಿ ಮೇಲೆ ಹೈಕೋರ್ಟ್ ತೂಗುಕತ್ತಿ !
ಒಟ್ಟಿನಲ್ಲಿ ರಾಜ್ಯದಲ್ಲಿ ಈಗ ಜಾತಿಗಣತಿ ಸಮೀಕ್ಷೆ ಮುಂದುವರಿಯಲಿದೆಯೇ ಇಲ್ಲವೇ ಇದು ಈ ಹಂತದಲ್ಲಿಯೇ ಸ್ಥಗಿತಗೊಳ್ಳಲಿದೆಯೇ ಎಂಬುದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯ ಜಿಜ್ಞಾಸೆ ಮುಂದುವರಿದಿದೆ. ಸಮೀಕ್ಷೆಯ ಕೆಲವೊಂದು ಅಂಶಗಳು ಬಹುತೇಕ ಜಾತಿ, ಸಮುದಾಯದಲ್ಲಿ ಗೊಂದಲ ಮತ್ತು
ರಸ್ತೆ ಗುಂಡಿಗಳಿಂದ ಜನ ಪಡುತ್ತಿರುವ ಸಂಕಷ್ಟ ಕಾಣಿಸ್ತಿಲ್ಲವೇ: ಅಧಿಕಾರಿಗಳಿಗೆ ಸಿಎಂ ತರಾಟೆ, ಕಠಿಣ ಕ್ರಮದ ಎಚ್ಚರಿಕೆ
ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ
ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅಸ್ತು
ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು,
ದೇಗುಲಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಆರ್. ಅಶೋಕ ಕಿಡಿ
ಸಿಎಂ ಸಿದ್ದರಾಮಯ್ಯ ಅವರು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ




