Thursday, November 20, 2025
Menu

ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ

ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ  ನಡೆದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118 ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಡಿಸಿಎಂ

ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ

ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ

ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್‌, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು

ಬಸ್, ಮೆಟ್ರೋ ಟಿಕೆಟ್‌ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್‌, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು  ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,

ಕೆಎಎಸ್ ಮುಖ್ಯ ಪರೀಕ್ಷೆ ಮೇ ತಿಂಗಳ ಮೊದಲ ವಾರ

ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ. ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ

ಬೀದಿ ನಾಯಿಗಳ ದಾಳಿಗೆ ಆರು ವರ್ಷದ ಬಾಲಕ ಸಾವು

ಲಿಂಗಸುಗೂರು  ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಸಬಾಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಸಿದ್ದಪ್ಪ ಬೀರಪ್ಪ (6) ಎಂಬ ವರ್ಷದ ಮಗು ಮೃತಪಟ್ಟಿದೆ. ಬಾಲಕ  ಸಂಜೆ ಬಯಲು ಬಹಿರ್ದೆಸೆಗೆ ಹೋದಾಗ ಐದಾರು ಬೀದಿ ನಾಯಿಗಳ ಹಿಂಡು‌ ದಾಳಿ ಮಾಡಿದೆ.  ಪುರಸಭೆ ಅಧಿಕಾರಿಗಳು ಬೀದಿ

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು

ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ

ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ

“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ

ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ

₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ