ರಾಜ್ಯ
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಜ25: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು
ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ ಕೈದಿಗಳು
ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ಮಧ್ಯೆ ಜಗಳವಾಗಿದ್ದು, ಕೆಲವು ಕೈದಿಗಳ ಮೇಲೆ ಹಲ್ಲೆ ನಡೆದಿದೆ. ಶರಾವತಿ ವಿಭಾಗದ ಸೊಹೈಲ್ ಅಹ್ಮದ್ ಮತ್ತು ಮೊಹ್ಮದ್ ಜುನೈದ್ ಎಂಬುವವರು ಟವರ್ ವಿಭಾಗದ ಬಳಿ ಬಂದಾಗ ಅನ್ವರ್ ಎಂಬಾತನೊಂದಿಗೆ ಮಾತಿನ
ಉಗ್ರ ಸಂಘಟನೆ ಪರ ಕೆಲಸ ಮಾಡಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!
ಶಿರಸಿ (ಉತ್ತರ ಕನ್ನಡ): ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ವಶಕ್ಕೆ
ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕರೂ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಅಗ್ನಿ ಅವಘಡದ ಪ್ರಕರಣದಲ್ಲಿ 8 ಮಂದಿಯನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಕೆಲವರು
ಗ್ಯಾರಂಟಿ ಯೋಜನೆಗೆ ಮರುಳಾಗಬೇಡಿ: ಮಹಿಳೆಯರಿಗೆ ಕುಮಾರಸ್ವಾಮಿ ಕರೆ
ತುಮಕೂರು: ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ, ಈ ಗ್ಯಾರಂಟಿಗಳು ನಿಮ್ಮ ಬದುಕಿಗೆ ಶಾಶ್ವತ ಪರಿಹಾರ ಅಲ್ಲಾ. ಕಾಂಗ್ರೆಸ್ ಸರಕಾರದ ಮೋಸಕ್ಕೆ ಬಲಿಯಾಗಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರಲ್ಲಿ ಮನವಿ ಮಾಡಿದರು. ತುಮಕೂರು ಗ್ರಾಮಾಂತರ
ಶ್ರೀರಾಮುಲು, ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ
ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಸಂಜೆ ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಬಿದ್ದಿದ್ದು ಅಪಾರ
ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಸಿತ: ವಾಹನ ಸವಾರರ ಪರದಾಟ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಭೂಮಿ ಕುಸಿದಿದ್ದು ವಾಹನ ಸವಾರರು ಹೈರಾಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಡೈರಿ ಬಳಿ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿಯಲ್ಲಿ ಮತ್ತೊಮ್ಮೆ
ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ. ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕಾಂಗ್ರೆಸ್
ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೈಕ್ ಟ್ಯಾಕ್ಸಿ ನಿಷೇಧಿಸಿ ಸರ್ಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ ಬೈಕ್ ಟ್ಯಾಕ್ಸಿಗೆ ಅನುಮತಿ
ದೆಹಲಿ ಗಣರಾಜ್ಯೋತ್ಸವ 2026: “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ರಾಜ್ಯದ ಟ್ಯಾಬ್ಲೋ
2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ರಾಜ್ಯದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿಯಿಂದ ಕೈಗಾರಿಕೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ಹೆಗ್ಗಳಿಕೆಯನ್ನು ಸಂಕೇತಿಸುವಂತೆ ಕೆಂಪು ಕೋಟೆಯಲ್ಲಿ




