Wednesday, September 30, 2026
Menu

ಕರ್ನಾಟಕ ಸುಧಾರಿತ ಹಾಜರಾತಿ ನಿರ್ವಹಣಾ ವ್ಯವಸ್ಥೆ “ಕರ್ತವ್ಯ”ಕ್ಕೆ ಡಿಜಿಟಲ್‌ ಟ್ರಾನ್ಸ್‌ಫಾರ್ಮೇಷನ್‌ ಅವಾರ್ಡ್‌

ಕರ್ತವ್ಯ (KAAMS) ಎಂಬುದು ಕರ್ನಾಟಕ ಸರ್ಕಾರದ ಒಂದು ಸಂಯೋಜಿತ, ಕೃತಕ ಬುದ್ಧಿಮತ್ತೆ (AI) ಆಧಾರಿತ ಹಾಜರಾತಿ ನಿರ್ವಹಣಾ ವೇದಿಕೆ. ರಾಜ್ಯದ ಎಲ್ಲ ಕಚೇರಿಗಳಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ ಡಿಜಿಟಲ್‌ ಟ್ರಾನ್ಸ್‌ಫಾರ್ಮೇಷನ್‌ ಅವಾರ್ಡ್‌ ಲಭಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಅಡಿಯಲ್ಲಿ ಬರುವ ಇ-ಆಡಳಿತ ಕೇಂದ್ರವು (CeG) ಸ್ವತಂತ್ರವಾಗಿ ಅಭಿವೃದ್ಧಿಪಡಿಸಿದೆ. ಇದು ಪೂರ್ಣ ಪ್ರಮಾಣದಲ್ಲಿ HRMS ನೊಂದಿಗೆ ಸಂಯೋಜಿಸಲ್ಪಟ್ಟಿದೆ.  ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಾದ್ಯಂತ 1.3 ಲಕ್ಷ ಉದ್ಯೋಗಿಗಳು

ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ

ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ  ಮೈಸೂರಿನ  ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್‌, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು

ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು: ಸಚಿವ ಬೈರತಿ ಸುರೇಶ್ ಘೋಷಣೆ

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ

ಲಕ್ಕುಂಡಿಯಲ್ಲಿ 44 ರಕ್ಷಿತ ಸ್ಮಾರಕಗಳಾಗುವ ನಿರೀಕ್ಷೆ: ಸಚಿವ ಎಚ್.ಕೆ.ಪಾಟೀಲ

ಬಾಗಲಕೋಟೆ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಸ್ಥಳವಾಗಿ ಘೋಷಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಲಕ್ಕುಂಡಿ ಉತ್ಖನನಕ್ಕೆ ಚಾಲನೆ ನೀಡಿದ್ದು,

ತನಿಖಾ ವರದಿ ಬಳಿಕ ರಾಮಚಂದ್ರ ರಾವ್ ವಿರುದ್ಧ ಕ್ರಮ: ಗೃಹ ‌ಸಚಿವ ಜಿ.ಪರಮೇಶ್ವರ

ಕೋಲಾರ: ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೆಜಿಎಫ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸುಳ್ಳೆಂದು ಡಿಜಿಪಿ ಹೇಳಿಕೊಂಡಿದ್ದಾರೆ.‌ ತನಿಖೆ ವರದಿ ಬಂದ ನಂತರ

ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು. ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ

ಲಕ್ಕುಂಡಿಯ ಮನೆಯೊಳಗೆ ಚಾಲುಕ್ಯರ ಕಾಲದ ಪುರಾತನ ದೇವಸ್ಥಾನ ಪತ್ತೆ!

ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಪರೂಪದ ಪುರಾತನ ದೇವಸ್ಥಾನ ಪತ್ತೆಯಾಗಿದ್ದು, ಗಮನ ಸೆಳೆದಿದೆ. ಹೊರಗಿನಿಂದ ನೋಡಿದರೆ ಸಾಮಾನ್ಯ ಮನೆಯಂತಿರುವ ಚೌಕಿಮಠ ಮನೆಯ ಸಂಕೀರ್ಣದ ಒಳಭಾಗದಲ್ಲಿ ಚಾಲುಕ್ಯರ ಕಾಲದ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನ ಕಂಡುಬಂದಿದೆ. ಚೌಕಿಮಠ ಮನೆತನದ ಆವರಣದಲ್ಲಿ ಸುಮಾರು

ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್‌ ತಡೆಯಾಜ್ಞೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನನ್ನ ಬಾಸ್: ಪ್ರಧಾನಿ ಮೋದಿ

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನನ್ನ ಹೊಸ ಬಾಸ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ,

ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಎಲ್ಲದಕ್ಕೂ ಅಂತ್ಯ ಇದ್ದೇ ಇದೆ: ಡಿಕೆ ಸುರೇಶ್‌

ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಯಾವುದೂ ಶಾಶ್ವತವಲ್ಲ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಎಂದು ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು