ರಾಜ್ಯ
ಅಕ್ರಮ ಮರ ಕಡಿತರೆ ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ
ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು
ಹಾಸನ ವರ್ತುಲ ರಸ್ತೆ ಯೋಜನೆ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಕೋರಿಕೆ
ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್
64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ, ಮೌಂಟ್ ರೂಫಿಂಗ್ ವಿಶ್ವದಾಖಲೆ!
ಬೆಂಗಳೂರು: ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ
ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ
ಹನಿಟ್ರ್ಯಾಪ್ ವಿಚಾರದಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು ಕಾಣುತ್ತಿ ದ್ದೇವೆ.
ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ
ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಡೈಲಾಗ್ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ
ಕರ್ನಾಟಕದ ಹನಿಟ್ರ್ಯಾಪ್ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ
ರಾಜ್ಯದಲ್ಲಿ ಟೋಲ್ ದರ ಶೇ. 3 ರಿಂದ 5 ರಷ್ಟು ಏರಿಕೆ
ರಾಜ್ಯಾದ್ಯಂತ ಇರುವ 66 ಪ್ಲಾಜಾಗಳಲ್ಲಿ ಟೋಲ್ ದರಗಳು ಶೇ. 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, ಏಪ್ರಿಲ್ ಒಂದರಿಂದ ಜಾರಿಯಾಗಬಹುದು ಎನ್ನಲಾಗಿದೆ. ಬೆಂಗಳೂರಿನ ಸುತ್ತಲೂ ಇರುವ ಪ್ರಮುಖ ಹೆದ್ದಾರಿಗಳ ಟೋಲ್ ಪ್ಲಾಜಾಗಳಾದ ಕಣಿಮಿಣಿಕೆ
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ




