Wednesday, September 30, 2026
Menu

23 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧ

ಬೆಂಗಳೂರು: ರಾಜ್ಯದ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧಪಡಿಸಿ ಸಚಿವರ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ವಿಳಂಬದ ಹಿನ್ನೆಲೆಯಲ್ಲಿ, ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರಾವಧಿಗೆ ಪರಿಗಣಿಸಬಾರದು ಹಾಗೂ ಈಗ ಅವಧಿ ಮುಗಿದ ಕಾರಣ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ, ಕೋಲಾರ ನಗರಭೆ ಸೇರಿದಂತೆ

ರಾಜ್ಯದಲ್ಲಿ ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

ಬೆಳಗಾ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ 20 ಎಕರೆ ಒತ್ತುವರಿ ಜಾಗ ವಶ

ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮೈಸೂರು ತಾಲೂಕು

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಡಿಜಿಪಿ ಸರಸ: ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ, ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವೀಡಿಯೊಗಳು ವೈರಲ್ ಆಗಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ

ಸಂತ್ರಸ್ತೆಯ ಹೆಸರು, ಶಾಲೆ, ತರಗತಿ, ವಿಳಾಸ ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್‌

ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಣದ ವೇಳೆ ಶ್ರೀ ರಾಮುಲು ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ

ಬೆಳೆ ವಿಮೆ ಯೋಜನೆ ಅನುಷ್ಠಾನ: ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 27,04,166 ರೈತರು ನೋಂದಣಿ ಮಾಡಿಕೊಂಡಿದ್ದು, 11,85,642

‘ದಕ್ಷಿಣ ಭಾರತ ಸಮಾಜವಾದಿ’ ಸಮಾವೇಶಕ್ಕೆ ನಾಳೆ ಸಿಎಂ ಚಾಲನೆ

ಬೆಂಗಳೂರಿನಲ್ಲಿ ನಾಳೆ (ಜ.20) ‘ದಕ್ಷಿಣ ಭಾರತ ಸಮಾಜವಾದಿ ಸಮಾವೇಶ’ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.  ಸಮಾಜವಾದಿ ಸಮಾಗಮ ಹಾಗೂ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಆ್ಯಂಡ್‌ ಗೈಡ್ಸ್ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ. ಬಿಜೆಪಿ ನೇತೃತ್ವದ ಕೇಂದ್ರ

ಪ್ರತಿಯೊಂದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದ ಡಿಕೆ ಶಿವಕುಮಾರ್

ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು