Thursday, November 20, 2025
Menu

ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ

ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ ದರ ಐದು ರೂಪಾಯಿ ಹೆಚ್ಚಳ ಮಾಡುವಂತೆ ಕೋರಿ ಎಲ್ಲಾ ಹಾಲು ಒಕ್ಕೂಟಗಳು ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರೊಂದಿಗೆ ಹಾಲು

ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ

ಸುನಿಲ್ ಭಾರ್ತಿ ಮಿತ್ತಲ್ ನಂತರ ಪ್ರತಿಷ್ಠಿತ ಟೆಲಿಕಾಂ ಉದ್ಯಮ ಸಂಸ್ಥೆಯ ಅಧ್ಯಕ್ಷತೆ ವಹಿಸಲಿರುವ 2ನೇ ಭಾರತೀಯ ಗೋಪಾಲ್ ವಿಠ್ಠಲ್ ಜಾಗತಿಕ ಟೆಲಿಕಾಂ ಉದ್ಯಮದಲ್ಲಿ ಏರ್ಟೆಲ್ನ ನಿರ್ಣಾಯಕ ಪಾತ್ರವನ್ನು ಈ ನೇಮಕಾತಿಯು ಎತ್ತಿ ತೋರಿಸುತ್ತದೆ. ಬೆಂಗಳೂರು, ಮಾರ್ಚ್ 24: GSMA ನಿರ್ದೇಶಕರ ಮಂಡಳಿಯು

ಮಂತ್ರಾಲಯಕ್ಕೆ  3.39 ಕೋಟಿ ನಗದು 1.280 ಕೆಜಿ ಬೆಳ್ಳಿ ಕಾಣಿಕೆ: ಭಕ್ತರಿಂದ ಎಣಿಕೆ ಫೋಟೊ ವೈರಲ್!

ರಾಯಚೂರು: ಭಕ್ತರ ಕಲ್ಪವೃಕ್ಷ‌ ಮಂತ್ರಾಲಯದ ತುಂಗಾತೀರದಲ್ಲಿ ನೆಲೆಸಿರುವ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ಕೋಟ್ಯಂತರ ರೂ ಕಾಣಿಕೆ ಹರಿದು ಬಂದಿದೆ. ಈ ತಿಂಗಳಲ್ಲಿ ರಾಯರ ಉತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಕಾಣಿಕೆಯಾಗಿ ಕೋಟಿಗಟ್ಟಲೆ ಹಣ ಮತ್ತು

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು  ಬಿಜೆಪಿ-ಜೆಡಿಎಸ್  ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ

ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್

“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ

ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್

ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದ್ದು,

ಅರ್ಜಿ ಕರೆಯದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿ‌ಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ಎಸ್.ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ

ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ!

ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ

ನಾನು ಸಿಎಂ ಆಗುವುದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವ ಕುರಿತು ಹೈಕಮಾಂಡ್ ಜೊತೆ ಆಗಿರುವ ಮಾತುಕತೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ಆದರೆ 2028ರಲ್ಲಿ ನನ್ನ ನಾಯಕತ್ವದಲ್ಲೇ ಪಕ್ಷ ಚುನಾವಣೆ ಎದುರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮುಂದಿನ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜೀನಾಮೆ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ದಿಢೀರನೆ ಬಸವರಾಜ್‌ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಬಸವರಾಜ