Wednesday, September 30, 2026
Menu

ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನ ಅಂತ್ಯ: ಪುರಾತನ ಆವಶೇಷ ಪತ್ತೆ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಎರಡನೇ ದಿನದ ಉತ್ಖನನ ಕಾರ್ಯ ಅಂತ್ಯಗೊಂಡಿದ್ದು, ಪ್ರಾಚೀನ ಕಾಲದ ಶಿಲೆ ಹಾಗೂ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉತ್ಖನನ ನಡೆದಿದ್ದು, ಅಧಿಕಾರಿಗಳು ಸೇರಿದಂತೆ 33 ಮಂದಿ ಭಾಗಿಯಾಗಿದ್ದರು. ಉತ್ಖನನ ಜಾಗವನ್ನು ನಿರ್ಬಂಧಿತ ಪ್ರದೆಶ ಎಂದು ಘೋಷಿಸಲಾಗಿದ್ದು, ಒಂದು ವೇಳೆ ಭಾರೀ ಪ್ರಮಾಣದಲ್ಲಿ ಅಪರೂಪದ ವಸ್ತುಗಳು ಸಿಕ್ಕಿದರೆ ಇಡೀ ಗ್ರಾಮವನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,  ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ

ಡಿಸಿಎಂ ಡಿಕೆ ಶಿವಕುಮಾರ್ ಡಾವೊಸ್ ಪ್ರವಾಸ ರದ್ದು

ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 5 ವರ್ಷಗಳಲ್ಲಿ 4000 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸೌಧದ

ಸ್ವಾತಂತ್ರ್ಯ ಸೇನಾನಿ, ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕ ನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ

ಏಕಾಏಕಿ ಅಧಿವೇಶನ ಪ್ರಜಾಪ್ರಭುತ್ವಕ್ಕೆ ಅಪಮಾನ: ವಿಜಯೇಂದ್ರ ವಾಗ್ದಾಳಿ

ಬಾಗಲಕೋಟೆ: ಏಕಾಏಕಿ ಅಧಿವೇಶನ ಕರೆದಿರುವ ಸಿಎಂ ಸಿದ್ದರಾಮಯ್ಯನವರಿಂದ ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ವಿರುದ್ಧ ರಾಜ್ಯದ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಹಾಗೂ ಸಿಎಂ

ಬಿಜಿಎ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ: ಹೆಚ್.ಡಿ. ಕುಮಾರಸ್ವಾ,ಮಿ ಹೊಸ ರಾಗ

ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಅವರು, ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ

ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್

“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ

ಪೌರಾಯುಕ್ತೆ ನಿಂದಿಸಿ ಬೆದರಿಕೆ: ರಾಜೀವ್‌ ಗೌಡಗೆ ಕೆಪಿಸಿಸಿ ನೋಟಿಸ್‌

ಬೆಂಗಳೂರು: ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ನಟನೆಯ ‘ಕಲ್ಟ್‌’ ಸಿನಿಮಾ ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಯನ್ನು ನಿಂದಿಸಿ ಬೆದರಿಕೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡಗೆ ಕೆಪಿಸಿಸಿ ನೋಟಿಸ್‌ ಜಾರಿ ಮಾಡಿದೆ. ಘಟನೆಯ ಬಗ್ಗೆ ಕಾರಣ ಕೇಳಿ‌ ಕೆಪಿಸಿಸಿ

ಅನ್ಯಾಯದ ವಿರುದ್ದ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧಿಸಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ(ಶಿಗ್ಗಾವಿ): ಎಲ್ಲಿ ಅನ್ಯಾಯವಾಗುತ್ತದೆ ಅಲ್ಲಿ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧ ಮಾಡಬೇಕಾಗತ್ತದೆ. ಇಲ್ಲವಾದರೆ ವಿರೋಧ ಪಕ್ಷವಾಗಿ ನಾವು ವಿಫಲವಾಗುತ್ತೇವೆ. ಎಲ್ಲೆಲ್ಲಿ ಜನರ ಬೇಡಿಕೆ ಇದೆ. ಅದರ ಪರವಾಗಿ ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು