ರಾಜ್ಯ
ಸರ್ವರಿಗೂ ನ್ಯಾಯ, ಸಮಾನ ಅವಕಾಶ ಸಿಗೋವರೆಗೆ ನಿಮ್ಮೊಂದಿಗೆ ಹೋರಾಡುವೆ: ಮಾಜಿ ಸಿಎಂ ಸಿದ್ದರಾಮಯ್ಯ
ಸರ್ವರಿಗೆ ನ್ಯಾಯ ಸಿಗುವವರೆಗೆ , ಸಮಾನ ಅವಕಾಶ ಸಿಗುವವರೆಗೆ, ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗುವವರೆಗೆ ನಿಮ್ಮೊಂದಿಗೆ ಇದ್ದು, ಹೋರಾಟ ಮಾಡುತ್ತೇನೆ. ಹೀಗಾಗಿ ನೀವ್ಯಾರೂ ಆತಂಕಕ್ಕೆ ಒಳಪಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣಾ ರಾಜಕೀಯದಿಂದ ಮಾತ್ರ ನಾನು ಹಿಂದೆ ಸರಿದಿದ್ದೇನೆ. ನನಗೆ ವಯಸ್ಸಾಗಿದೆ, ಆ ಕಾರಣದಿಂದ ನಾನು ಚುನಾವಣೆಗೆ ನಿಲ್ಲುವುದಿಲ್ಲ. ಜೊತೆಗೆ ಚುನಾವಣಾ ವ್ಯವಸ್ಥೆ ಬಹಳ ಹದಗೆಟ್ಟಿದೆ. ನಿಮಗೆ ನ್ಯಾಯ ಸಿಗುವವರೆಗೆ, ಸಮಾನ ಅವಕಾಶ ಸಿಗುವವರೆಗೆ, ಸಮಾಜದಲ್ಲಿ ಜಾತಿ
ಭಾರತ-ಅಮೆರಿಕ ನಡುವೆ ಎಲ್ಲ ಕ್ಷೇತ್ರಗಳ ಸಹಯೋಗಕ್ಕೆ ಬೆಂಗಳೂರಿನಿಂದ ಪ್ರಬಲ ತಾಂತ್ರಿಕ ಆಯಾಮ: ಸಿಎಂ
ಭಾರತ-ಅಮೆರಿಕ ನಡುವೆ ತಂತ್ರಜ್ಞಾನ, ಶಿಕ್ಷಣ, ನಾವೀನ್ಯತೆ, ಸಂಶೋಧನೆ, ಹೂಡಿಕೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಾಢ ಸಹಯೋಗ ಅಗತ್ಯವಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ
ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿದ್ದ ಬಳ್ಳಾರಿ ಚಲೋ ವಿಫಲ: ಯತೀಂದ್ರ ಸಿದ್ದರಾಮಯ್ಯ
ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಜನಬೆಂಬಲವಿಲ್ಲದೆ ವಿಫಲವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಉದ್ದೇಶದಿಂದ
ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr ಬಳಸಲು ತೀರ್ಮಾನ: ಸಿಎಂ
ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ
ಸುಪ್ರೀಂ ಆದೇಶದಂತೆ ನೀರು ಬಿಡ್ತಿಲ್ಲ, ಒಂದು ಲಕ್ಷ ಕೋಟಿ ರೂ. ಪರಿಹಾರ ಕೊಡಿ: ರಾಜ್ಯಕ್ಕೆ ತಮಿಳುನಾಡು ರೈತರ ಆಗ್ರಹ
ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀರು ಹರಿಸುತ್ತಿಲ್ಲ ಎಂದು ಆರೋಪಿಸಿರುವ ದಕ್ಷಿಣ ಭಾರತ ನದಿಗಳ ಜೋಡಣೆ ರೈತ ಸಂಘದ ಅಧ್ಯಕ್ಷ ಪಿ. ಅಯ್ಯಾಕಣ್ಣು, ಕರ್ನಾಟಕದಿಂದ ಒಂದು ಲಕ್ಷ ಕೋಟಿ ರೂ. ಪರಿಹಾರ ಪಡೆಯಲು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ
ಕೂಡ್ಲಿಗಿಯಲ್ಲಿ ಪ್ರಜಾಸೇವಾ ಆಂದೋಲನ: ಕೌಂಟರ್‌ಗಳಿಗೆ ತೆರಳಿ ಖುದ್ದು ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ
ರಾಜ್ಯ ಮಟ್ಟದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕೂಡ್ಲಿಗಿಯಲ್ಲಿ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸಾಧನೆಗಳನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಾರ್ವಜನಿಕರು
ಕೂಡ್ಲಿಗಿಯಲ್ಲಿ ಮಹಾತ್ಮ ಗಾಂಧಿ ಹುತಾತ್ಮ ಸ್ಮಾರಕಕ್ಕೆ ಸಿಎಂ ಪುಷ್ಪ ನಮನ
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಸಂರಕ್ಷಿಸಿರುವ ಹುತಾತ್ಮರ ಸ್ಮಾರಕಕ್ಕೆ ಮುಖ್ಯಮಂತ್ರಿ ಪ್ರಜಾ ಸೇವಕ ಡಿಕೆ ಶಿವಕುಮಾರ್ ಶನಿವಾರ ಪುಷ್ಪ ನಮನ ಸಲ್ಲಿಸಿದರು. ಕೂಡ್ಲಿಗಿಗೆ ಆಗಮಿಸಿದ ಮುಖ್ಯಮಂತ್ರಿ ಅವರು ಮೊದಲು ಹುತಾತ್ಮರ ಸ್ಮಾರಕಕ್ಕೆ ತೆರಳಿ ಗೌರವ
ಕೆಪಿಎಸ್ಸಿ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಪ್ರಿಯಾಂಕ್ ಖರ್ಗೆ
ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುಗಿ ನಗರದ ಐವಾನ್-ಎ-ಶಾಹಿ
ಸಿಎಂ ಡಿಕೆ ಶಿವಕುಮಾರ್ ಆಗಮನಕ್ಕೂ ಮುನ್ನವೇ ಕೂಡ್ಲಿಗಿಯಲ್ಲಿ ಜನಸಾಗರ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಗಮನಕ್ಕೂ ಮುನ್ನವೇ ಕೂಡ್ಲಿಗಿ ಪಟ್ಟಣದಲ್ಲಿ ಆಯೋಜಿಸಿರುವ ‘ಪ್ರಜಾಸೇವಾ’ ಆಂದೋಲನ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ತಾಲೂಕಿನ ವಿವಿಧ ಗ್ರಾಮಗಳಿಂದ ಬೆಳಗ್ಗಿನಿಂದಲೇ ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು
ಸಾಲ ಮನ್ನಾ: ಕೇಂದ್ರದ ಕಡೆ ಬೆಟ್ಟು ಯಾವ ಸೀಮೆ ಆಡಳಿತವೆಂದು ಆರ್ ಅಶೋಕ ಕಿಡಿ
ಸಾಲ ಮನ್ನಾ ಮಾಡಿ ಎಂದರೆ ಕೇಂದ್ರ ಸರ್ಕಾರದ ಕಡೆಗೆ ಬೆಟ್ಟು ತೋರಿಸಿ ನುಣುಚಿಕೊಳ್ಳುವುದು ಯಾವ ಸೀಮೆ ಆಡಳಿತ, ಸಿಎಂ @DKShivakumar ಅವರೇ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ನಿಮ್ಮ ನಾಲಾಯಕ್ @INCKarnataka ಸರ್ಕಾರದ ಹೊಣೆಗೇಡಿತನ ಮತ್ತು ನೈತಿಕ ಅಧಃಪತನಕ್ಕೆ




