Wednesday, September 30, 2026
Menu

ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಘಟನೆಯ ಹಿನ್ನೆಲೆ ಗ್ರಾಮದಲ್ಲಿ ಉದ್ದೇಶಿತ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಂಡಿದ್ದರು. ಈ ಸರ್ವೆಗೆ ಸ್ಥಳೀಯ ನಿವಾಸಿ

ವಿಕಲಚೇತನ ಉದ್ಯೋಗಿಗಳ ಜತೆ 7ನೇ ಸಂಕ್ರಾಂತಿ ಹಬ್ಬ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು

ನಾಯಕರ ಜತೆ ಚರ್ಚೆ ಮಾಡಿದ್ದನ್ನು ಬಹಿರಂಗ ಮಾಡಲಾಗದು: ಡಿಕೆ ಶಿವಕುಮಾರ್‌ ಪುನರುಚ್ಛಾರ

“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ. ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನಕ್ಕೆ ಸಿಎಂ ಸಂತಾಪ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ

ಫೆಬ್ರವರಿ 13 ರಿಂದ  ‘ಹಂಪಿ ಉತ್ಸವ-2026’

ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ  ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ  ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್  ಹೇಳಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ

ಶಿಡ್ಲಘಟ್ಟ ಪೌರಾಯುಕ್ತರ ವಿರುದ್ಧ ಅವಾಚ್ಯ ಶಬ್ಧ: ತಪ್ಪು ಮಾಡಿದವರ ವಿರುದ್ಧ ಕ್ರಮವೆಂದ ಡಿಸಿಎಂ

ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಡ್ಲಘಟ್ಟದಲ್ಲಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ಪದಗಳಿಂದ

ಮಲ ಹೊರುವ ಪದ್ಧತಿ ನಿಷೇಧ ಪರಿಷ್ಕೃತ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್  ಸೂಚನೆ ನೀಡಿದೆ. ಮಲ ಹೊರುವ ಪದ್ದತಿ ನಿಷೇಧವಿದ್ದರೂ ಮನುಷ್ಯದಿಂದ ಮಲ ಗುಂಡಿಗಳ ಸ್ವಚ್ಛಗೊಳಿಸಲು

ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ವಿಬಿ ಜಿ ರಾಮ್‌ ಜಿ ಯೋಜನೆ ಬದಲು ಡ್ರಗ್‌ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ

ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಸಂಬಂಧ ಆರೋಪಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸಿಬಿಐ ನೋಟೀಸ್ ಹಿನ್ನೆಲೆಯಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ