ರಾಜ್ಯ
ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ ಅಧಿವೇಶನದ ಕಡೆಯ ದಿನವಾದ ಶುಕ್ರವಾರ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಸಚಿವರೇ ತನ್ನ ಮೇಲೆ
ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ
ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ
ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್
ರಾಜ್ಯದಲ್ಲಿ ಇಂದಿನಿಂದ ಮಳೆ ಸಾಧ್ಯತೆ
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು,
ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್ ಅಶೋಕ್
ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ
ಖ್ಯಾತ ನಿರ್ದೇಶಕ ಎಟಿ ರಘು ಇನ್ನಿಲ್ಲ
ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾ ನಿರ್ದೇಶನ ಮಾಡಿದ್ದ ಬರಹಗಾರ, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳ್ತಿದ್ದ ಎಟಿ ರಘು (76) ಅನಾರೋಗ್ಯದಿಂದ ನಿಧನರಾದರು. ಅಂಬರೀಶ್ ಅವರಿಗೆ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್
ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ
ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ
ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ
ನಟಿ ಹೆಸರಲ್ಲಿ ನಕಲಿ ವಾಟ್ಸಾಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸೈಬರ್ ಖದೀಮರು
ನಕಲಿ ಮೊಬೈಲ್ ನಂಬರ್ ತೆಗೆದುಕೊಂಡು ವಾಟ್ಸಾಪ್‌ಗೆ ನಟಿಯೊಬ್ಬರ ಫೋಟೋ ಹಾಕಿದ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬಯಲಾಗಿದೆ. ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ಆಕೆಯ ಫೋಟೋವನ್ನು ಡಿಪಿಯಾಗಿ ಹಾಕಿಕೊಂಡು, ಸ್ವಲ್ಪ ಹಣದ ಅವಶ್ಯಕತೆ ಇದೆ, ಹಣ ಇದ್ದರೆ




