ರಾಜ್ಯ
ವೀರಶೈವ ಲಿಂಗಾಯತ ಸಮಾಜವನ್ನು ಒಡೆಯವ ಹುನ್ನಾರ ನಡೆಯುತ್ತಿದೆ: ಬಿವೈ ವಿಜಯೇಂದ್ರ
ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ ಅಯೋಜಿಸಿರುವ ೮೫೩ನೇ ಸಿದ್ದರಾಮೇಶ್ವರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಗುರುಸಿದ್ದರಾಮೇಶ್ವರರ ಹನ್ನೇರಡನೆ ಶತಮಾನದಲ್ಲಿ ಶರಣ ಸಂಸ್ಕೃತಿಗೊಳಗಾಗಿ ಸಮಾಜದಲ್ಲಿನ ಎಲ್ಲಾ ವರ್ಗದ ಪ್ರಗತಿಗೆ ಪೂರಕವಾದ ಜಲ ಸಂರಕ್ಷಣೆಯಂತಹ
ಪೌರಾಯುಕ್ತೆಗೆ ನಿಂದನೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ
ಬೆಂಗಳೂರು: ಬ್ಯಾನರ್ ತೆರವು ಮಾಡಿದ್ದ ಸಂಬಂಧ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಫೋನ್ನಲ್ಲಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲವಾಗಿ ಬೈದು ನಿಂದಿಸಿರುವುದಕ್ಕೆ ನೊಂದ ಪೌರಾಯುಕ್ತೆ ಅಮೃತಾಗೌಡ ಅವರು ಚಿಕ್ಕಬಳ್ಳಾಪುರ
ಜ. 22ರಿಂದ 31ರವರೆಗೆ ವಿಶೇಷ ಅಧಿವೇಶನ: ರಾಜ್ಯ ಸಚಿವ ಸಂಪುಟ ನಿರ್ಧಾರ
ಬೆಂಗಳೂರು: ಜನವರಿ 22ರಿಂದ ಒಂದು ವಾರ ಕಾಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ರದ್ದುಗೊಳಿಸಿ ಜಾರಿಗೆ ತಂದಿರುವ ವಿಬಿ ಜಿ ರಾಮ್
ಚುನಾವಣೆ ಭರವಸೆ ಈಡೇರಿಸಲು 500 ಬೀದಿನಾಯಿಗಳ ಹತ್ಯೆ!
ಹೈದರಾಬಾದ್: ಚುನಾವಣೆಯ ವೇಳೆ ನೀಡಿದ ಭರವಸೆ ಈಡೇರಿಸಲು ಎರಡು ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸುಮಾರು 500ಕ್ಕೂ ಅಧಿಕ ಬೀದಿನಾಯಿಗಳನ್ನು ಹತ್ಯೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕಮರೆಡ್ಡಿ ಮತ್ತು ಹನಮಕೊಂಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ ಭರವಸೆ
ಬೀದರ್ ನಲ್ಲಿ ಕತ್ತು ಸೀಳಿದ ಗಾಳಿಪಟ ದಾರ: ಬೈಕ್ ಸವಾರ ಸಾವು
ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಗಾಳಿಪಟ ಹಾರಿಸುವ ದಾರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಯನ್ನೇ ಸೀಳಿದ್ದು, ಅತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತಪಟ್ಟವರು. ಅವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.
ಖಜಾನೆ ಖಾಲಿ ಮಾಡಿದ ಸಾಧನೆಗಾ ಸಿಎಂ ಡಿಸಿಎಂ ಸಂಭ್ರಮಾಚರಣೆ?
ಯಾವ ಸಾಧನೆಗೆ ಈ ಸಂಭ್ರಮಾಚರಣೆ ಸಿಎಂ ಸಿದ್ದರಾಮಯ್ಯ ಅವರೇ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ , ಸಾವಿರ ದಿನಗಳ ಆಡಳಿತದ ಹೆಸರಲ್ಲಿ ಸಂಭ್ರಮಿಸಲು ಹೊರಟಿರುವ ನಿಮಗೆ ರಾಜ್ಯದ ವಾಸ್ತವ ಸ್ಥಿತಿ ಅರಿವಿದೆಯೇ? ನಿಮ್ಮ ಈ ‘ಸಂಭ್ರಮ’ ಜನಾಕ್ರೋಶವನ್ನು ಅಣಕಿಸುವ ವಿಕೃತ ಮನಸ್ಸಿನ
ನಮ್ಮ ಪಕ್ಷದ ನಾಯಕರ ಜತೆ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ: ಡಿಕೆ ಶಿವಕುಮಾರ್
“ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ, ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ನಗರದಲ್ಲೇ ಎರಡು ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ: ಆರ್ ಅಶೋಕ
ಗೃಹ ಸಚಿವ @DrParameshwara ಅವರೇ, ಬೆಂಗಳೂರಿನಲ್ಲಿ ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಸ್ವತಃ ಅಕ್ರಮ ವಲಸಿಗರೇ ಒಪ್ಪಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ
ಶಬರಿಮಲೆಯಿಂದ 100 ಕಿ.ಮೀ. ದೂರದಲ್ಲಿ ವಾಹನ ತಡೆದು ಕರ್ನಾಟಕದ ಭಕ್ತರಿಗೆ ಲಾಠಿ ಏಟು
ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ
ನಮ್ಮ ಭವಿಷ್ಯ ತೀರ್ಮಾನಿಸುವ ಎಸ್ಐಆರ್ ಬಗ್ಗೆ ಎಚ್ಚರವಾಗಿರಿ: ಡಿಕೆ ಶಿವಕುಮಾರ್
ನಮ್ಮ ರಾಜ್ಯಕ್ಕೆ ಎಸ್ಐಆರ್ ಬರುತ್ತಿದೆ. ಅಧಿಕಾರಿಗಳು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬಿಎಲ್ಎ ವಿಚಾರದಲ್ಲಿ ಯಾವುದೇ ಮುಲಾಜಿರುವುದಿಲ್ಲ. ನಮ್ಮ ಭವಿಷ್ಯ ತೀರ್ಮಾನವಾಗುವುದೇ ಎಸ್ಐಆರ್ ನಲ್ಲಿ. ಮತದಾರರ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಬಿಎಲ್ಎಗಳು ಎಚ್ಚರಿಕೆಯಿಂದ ಇರಬೇಕು. ನೀವು ಹಕ್ಕನ್ನು ಕಾಪಾಡಿಕೊಳ್ಳಬೇಕು. ನಮ್ಮ ರಾಜ್ಯದಿಂದ




