ರಾಜ್ಯ
ದಾವಣಗೆರೆಯಲ್ಲಿ ಚಿನ್ನ ಕಳವು: ಒಂದೇ ದಿನದಲ್ಲಿ ಕಳ್ಳನ ಬಂಧಿಸಿದ ಪೊಲೀಸ್
ದಾವಣಗೆರೆಯ ಹೊನ್ನಾಳಿ ಪಟ್ಟಣದ ಸರ್ವರಕೇರಿಯಲ್ಲಿ ನಡೆದ ಆಭರಣ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಚುರ್ಚುಗುಂಡಿ ಗ್ರಾಮದ ಶಿವರಾಜ್ ಪಿ.ಎಸ್. ಬಂಧಿತ. ಮಾಂಗಲ್ಯ ಸರ, ಬ್ರೇಸ್‍ಲೈಟ್, ಚೈನ್, 2 ಉಂಗುರ, 6 ಜೊತೆ ಕಿವಿಯೋಲೆ ಸೇರಿ ಒಟ್ಟು 109 ಗ್ರಾಂ ಆಭರಣಗಳು ಹಾಗೂ 25 ಗ್ರಾಂ ಬೆಳ್ಳಿಯ ಚೈನ್ ಸೇರಿ
ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ
ಕಾವೇರಿ ನೀರಿಗೆ ಮೊಬೈಲ್ ಆ್ಯಪ್ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್
ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್
ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ
ಕುರಿ ಸಾಕಣೆದಾರರ ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ
ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ
ಶಾಸಕರಿಗೆ ಅಧಿಕಾರಿಗಳಿಂದ ಅಪಮಾನ: ಹಕ್ಕುಬಾಧ್ಯತಾ ಸಮಿತಿಗೆ ವರ್ಗಾವಣೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಅವರಿಗೆ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಶಾಸಕರು ತಮಗಾದ ಅಪಮಾನದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದಾಗ ಪಕ್ಷಬೇಧ ಮರೆತು
ಶಿರೂರು ಗುಡ್ಡ ಕುಸಿತ: ಐಆರ್‌ಬಿ ಕಂಪನಿ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರ ವಿರುದ್ಧ ಪ್ರಣವಾನಂದ ಸ್ವಾಮೀಜಿ ಆಕ್ರೋಶ
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪತ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್‌ಬಿ ಕಂಪನಿಯ 8 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿ 24 ದಿನ ಕಳೆದರು ನ್ಯಾಯಾಲಯದ ಆದೇಶಕ್ಕೆ ಮಾನ್ಯತೆ ಕೊಡದ ಪೊಲೀಸ ಅಧಿಕಾರಿಗಳ ವಿರುದ್ಧ ಪ್ರಣವಾನಂದ ಸ್ವಾಮೀಜಿಯವರು
ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಔರಾದ್ : ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ನಿರ್ವಾಹಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಔರಾದ್ ಸಾರಿಗೆ ಘಟಕದ ಬಸ್ ಬುಧವಾರ ಮಧ್ಯಾಹ್ನ ಬೀದರನಿಂದ ಔರಾದಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ
ಪುರುಷರಿಗೆ ಉಚಿತ ಎಣ್ಣೆ ಗ್ಯಾರಂಟಿ ಕೊಡಿ: ಜೆಡಿಎಸ್ ಶಾಸಕನ ಮನವಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?
ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದ ಮಾತಾಡಿದ ಜೆಡಿಎಸ್ ಶಾಸಕ




