Thursday, October 01, 2026
Menu

ಕರಾವಳಿ ಜಿಲ್ಲೆಗಳಲ್ಲಿ ಸಿಆರ್‌ಝಡ್ ಕಾನೂನು ಸರಳೀಕರಣ: ಡಿಕೆ ಶಿವಕುಮಾರ್

“ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಝಡ್ ) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಮಂಗಳೂರಿನಲ್ಲಿ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ಮಾತನಾಡಿದರು. ಮುಖ್ಯಮಂತ್ರಿ ಸಮ್ಮುಖ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್ ಜಡ್

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ: ಮುಖ್ಯಮಂತ್ರಿ

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮಂಗಳೂರಿನ ಹೋಟೆಲ್ ಅವತಾರ್ ನಲ್ಲಿ  ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೊರಗಿನವರಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ

ಬೆಂಗಳೂರು: ಹೊರರಾಜ್ಯ,ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​ ಸ್ಪಷ್ಟಪಡಿಸಿದ್ದಾರೆ. ತಮ್ಮ ಎಕ್ಸ್​​ ಖಾತೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 9, 10ನೇ

ಕನ್ನಡದ ಖ್ಯಾತ ಲೇಖಕಿ ಆಶಾ ರಘು ಆತ್ಮಹತ್ಯೆ

ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದ ಲೇಖಕಿ ಪ್ರಕಾಶಕಿ ಆಶಾ ರಘು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ರಘು ನೇಣಿಗೆ ಶರಣಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ

ವಿಬಿ ಜಿ ರಾಮ್ ಜಿ ಕರಾಳ ಕಾಯ್ದೆ ರದ್ದು ಮಾಡುವವರೆಗೆ ಹೋರಾಟ: ಸಚಿವ ಬೈರತಿ ಸುರೇಶ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೆಗಾ ಯೋಜನೆಯನ್ನು ಮಾರ್ಪಾಡು ಮಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದು ಹಾಕಿ ಗ್ರಾಮೀಣ ಭಾಗದ ಕೋಟ್ಯಂತರ ಬಡವರ ಅನ್ನ ಕಿತ್ತುಕೊಳ್ಳಲು ಸಂಚು ರೂಪಿಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ

ಮನರೇಗಾ ಉಳಿಸಲು ಜ.26 ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ: ಡಿಕೆ ಶಿವಕುಮಾರ್

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ

ಸಿದ್ದರಾಮಯ್ಯ ಲೀಸ್ಟ್ ಬೆಸ್ಟ್ ಸಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲೀಸ್ಟ್ ಬೆಸ್ಟ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ದೇವರಾಸು ಅರಸು ದಾಖಲೆ ಮುರಿದ ಬಗ್ಗೆ ಅವರು ಈ ರೀತಿ

ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ: ಸಚಿವ ಕೆಜೆ ಜಾರ್ಜ್

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ

ಮಲಯಾಳಂ ಭಾಷಾ ಮಸೂದೆ ಅಂಗೀಕರಿಸದಿರಲು ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಬರೆದ ಪತ್ರದ ಸಂಪೂರ್ಣ ವಿವರ ಇಲ್ಲಿದೆ ಆತ್ಮೀಯ ಪಿಣರಾಯಿ ವಿಜಯನ್ ಅವರೇ, ಪರಸ್ಪರ ಗೌರವ,

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಸಿದ್ಧರಾಮಯ್ಯ

ವಿಜಯಪುರ: ಜಿಲ್ಲೆಯ ಜನರ ಒತ್ತಾಸೆಯಂತೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹಾಗೂ ವಿಜಯಪುರ ನಗರದಲ್ಲಿ 160 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದರು. ವಿಜಯಪುರ ನಗರ ಕೇಂದ್ರ