Thursday, October 01, 2026
Menu

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಕೆ ಶಿವಕುಮಾರ್

ವಿಜಯಪುರ: “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ

19 ಮಸೂದೆಗಳಿಗೆ ಅಂಕಿತ: 2 ಮಸೂದೆಗೆ ಸ್ಪಷ್ಟನೆ ಕೇಳಿದ ರಾಜ್ಯಪಾಲರು

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರು ಅಂಕಿತ ಹಾಕಿರುವ ರಾಜ್ಯಪಾಲರು ದ್ವೇಷ ಭಾಷಣ ಮಸೂದೆ ಸೇರಿದಂತೆ 2 ಮಸೂದೆಗಳಿಗೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಶುಕ್ರವಾರ (ಜ.9) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ

ಮನರೇಗಾ ಬಗ್ಗೆ ಸಚಿವ ಪ್ರಹ್ಲಾದ್ ಜೋಷಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ 

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸವಾಲೆಸೆದರು.

ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ ವಾಪಸ್‌ ಪಡೆಯಿರಿ: ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುವೆ. ಮಸೂದೆ ವಾಪಸ್‌ ಪಡೆಯಿರಿ ಎಂದು  ಮುಖ್ಯಮಂತ್ರಿ

ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ  ಭೋಸರಾಜು

ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು  ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ

ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ

ಮಾಜಿ ಉಪ ಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ.  ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ.  ಜನವರಿ 7ರಂದು ಈ‍ಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.

ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ

ವಿಬಿ ಜಿ ರಾಮ್ ಜಿ ವಿರುದ್ಧ ಕಾನೂನು ಹೋರಾಟ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ

ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ

ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಯಾವ ನೈತಿಕತೆ ಇದೆ: ಕಾಂಗ್ರೆಸ್ ಗೆ ಪ್ರಲ್ಹಾದ ಜೋಶಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ