Thursday, October 01, 2026
Menu

ಬಿ ಖಾತಾ ಆಸ್ತಿ ಮಾಲೀಕರಿಗೆ ಎ ಖಾತಾದ ಭಾಗ್ಯ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ವಿಕಾಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಂತ ಹಂತವಾಗಿ ರಾಜ್ಯದ ಸ್ಥಳೀಯ ಸಂಸ್ಥೆಗಳವರೆಗೆ ಎಲ್ಲಾ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಗಿ ಬದಲಿಸಲು ತೀರ್ಮಾನಿಸಲಾಯಿತು. ಸಚಿವ

ಬಯಲಾಟ ಅಕಾಡೆಮಿಯಿಂದ ಪ್ರಕಟ: 10 ಜನರಿಗೆ ವಾರ್ಷಿಕ ಪ್ರಶಸ್ತಿ

ಕರ್ನಾಟಕ ಬಯಲಾಟ ಅಕಾಡೆಮಿ 2025ನೇ ಸಾಲಿನಲ್ಲಿ ಐವರಿಗೆ ಗೌರವ ಹಾಗೂ 10 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ, ಫೆಬ್ರುವರಿ ಮೊದಲ ವಾರ ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪೊಲೀಸ್

ಬಿಜೆಪಿ- ಜೆಡಿಎಸ್ ವಿಲೀನಕ್ಕೆ ಆ ಪಕ್ಷಗಳ ನಾಯಕರು ಕಾಯುತ್ತಿದ್ದಾರೆ: ಡಿಕೆ ಶಿವಕುಮಾರ್‌

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ

ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಶಿವಕುಮಾರ್ 

“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

ಪಶ್ಚಿಮ ಘಟ್ಟಗಳ ಸಂರಕ್ಷಣೆ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ (83) ಪುಣೆಯಲ್ಲಿ ಬುಧವಾರ  ನಿಧನರಾದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿ ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ

ಕೊಟ್ಟ ಮಾತಿನಂತೆ ನಡೆದಾಗ ಮಾತ್ರ ನಾಯಕರೆನಿಸಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್

ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ , ನಿರ್ಮಲಾ

ಬೆಳಗಾವಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ

ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ

ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ