Menu

ಜಿಲ್ಲೆಗೊಂದು ವಿವಿಗಿಂತ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯ

ಅನಗತ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಕಳಪೆ ಗುಣಮಟ್ಟದ ಶಿಕ್ಷಣ ನೀಡಿ  ನಮ್ಮ ಕಾಲದಲ್ಲಿ ಇಷ್ಟು ವಿಶ್ವವಿದ್ಯಾಲಯ ಆರಂಭವಾಗಿವೆ ಎಂದು ಸಂಖ್ಯೆಯ ಹಿಂದೆ ಬೀಳುವ ಬದಲಾಗಿ, ಅದೇ ಭೂಮಿ ಹಾಗೂ ಅಷ್ಟೇ ಅನುದಾನದಲ್ಲಿ ಜಿಲ್ಲೆಗೊಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದರೆ ಹಲವರ ಪ್ರಾಣ ಉಳಿಯುತ್ತಿತ್ತು. ಇದರಿಂದ ಬಡ ಜನರರಿಗೆ ಬಹು ವಿಧದಲ್ಲಿ ಅನುಕೂಲವಾಗುತ್ತಿತ್ತು. ಆರ್ಥಿಕವಾಗಿಯೂ ಸಾಮಾಜಿಕವಾಗಿ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತಿತ್ತು. ಹಾಗೂ ನಮ್ಮಲ್ಲಿ ಅಗಾಧ ಪ್ರಮಾಣದ ನುರಿತ ವೈದ್ಯರ ಬಳಗವಿದ್ದು

ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ಕಳವು: ದರೋಡೆಕೋರರಿಗೆ ಗುಂಡಿಕ್ಕಿ ಬಂಧನ

ಹುಬ್ಬಳ್ಳಿ:ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದ ಬಳಿಯ ಮನೆಯೊಂದಕ್ಕೆ ನುಗ್ಗಿ ಲೂಟಿ ಮಾಡಿದ್ದ ಇಬ್ಬರು ದರೋಡೆಕೋರರಿಗೆ ಗುಂಡು ಹೊಡೆದು ಬಂಧಿಸಿರುವ ನಗರ ಪೊಲೀಸರು ಮತ್ತೋರ್ವನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇರ್ಷಾದ್, ಅಕ್ಬರ್, ಶಂಷಾದ್ ಖುರೇಷಿ ಗುಂಡೇಟು ತಿಂದು ನಗರ ಪೊಲೀಸರಿಗೆ

ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆ ಸ್ಥಾಪನೆ

ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಅಹಮದಾಬಾದ್‌ನ ಕೇಂದ್ರೀಯ ವಿಶ್ವ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸಿಐಡಿ ಡಿ ಕೋಡ್‌ 2025 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ: ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ

ಕೇಂದ್ರದಿಂದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ

ರನ್ಯಾ ರಾವ್ ಜಾಮೀನು ಅರ್ಜಿ ವಜಾ, ನಾಳೆ ಪತಿಯ ಅರ್ಜಿ ವಿಚಾರಣೆ

ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ತರುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ

ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಕೌನ್ಸೆಲಿಂಗ್ ಜಾರಿ

ಬೆಂಗಳೂರು: ವರ್ಗಾವಣೆ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಹೆಚ್ಚಿನ ಒತ್ತು ನೀಡಿ ದಕ್ಷತೆ, ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ಕಮಿಷನ್, ಭ್ರಷ್ಟಾಚಾರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ತೆರಿಗೆ ಸಂಗ್ರಹಣಾ ಇಲಾಖೆಗಳಲ್ಲಿ ಈ ಕೌನ್ಸೆಲಿಂಗ್ ವರ್ಗಾವಣೆ ನೀತಿ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ

ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು‌: ಸಚಿವ ಡಾ.ಪರಮೇಶ್ವರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ