ರಾಜ್ಯ
ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19,000 ಪ್ರಕರಣಗಳು
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ
ರಾಜ್ಯದ 5 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತಗೊಳಿಸಿ ತಪಾಸಣೆ
ಬೆಂಗಳೂರು: ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು
ಗವಿಸಿದ್ಧೇಶ್ವರ ಜಾತ್ರಾ ಮಹಾದಾಸೋಹದಲ್ಲಿ 400 ಬಾಣಸಿಗರಿಂದ ಮಿರ್ಚಿ ತಯಾರಿಕೆ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ 25 ಕ್ವಿಂಟಾಲ್ ಹಸೆ ಹಿಟ್ಟು, 12 ಬ್ಯಾರಲ್
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ
ಕ್ವಾಂಟಮ್ ತಂತ್ರಜ್ಞಾನ, ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ
ಸಿಎಂ ಪೂರ್ಣಾವಧಿ ಪೂರೈಸೋ ವಿಶ್ವಾಸ: ಅವರಿಗೆ ಗುಡ್ ಲಕ್ ಎಂದ ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣ: ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾರ್ಚ್ 23ಕ್ಕೆ ಮುಂದೂಡಿದೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ
ದಾಖಲೆಗಳನ್ನು ಮುರಿಯಲೆಂದು ರಾಜಕಾರಣಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ
ಕೇಂದ್ರ ಸಚಿವ ಸೋಮಣ್ಣ ಸಮ್ಮುಖದಲ್ಲೇ ಕುರ್ಚಿ ತೂರಾಡಿದ ಕೈ ಕಾರ್ಯಕರ್ತರು!
ಕೊಪ್ಪಳ: ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಅಂಥದ್ದೇ ಹೈಡ್ರಾಮಾ ಸೋಮವಾರ ನಡೆದಿದೆ. ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಕಾಮಗಾರಿಯ ಶಿಲಾನ್ಯಾಸ ಮತ್ತು ಭೂಮಿಪೂಜೆ ವೇಳೆ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ ಎನ್ನುವ ಆರೋಪ, ಕೇಂದ್ರದ ರಾಜ್ಯ ರೈಲ್ವೆ ಸಚಿವರ ಸಮ್ಮುಖದಲ್ಲೇ




