Menu

ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು‌: ಸಚಿವ ಡಾ.ಪರಮೇಶ್ವರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಧಾನಪರಿಷತ್ ಗೆ ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು. ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಕೆ.ಎಸ್. ನವೀನ್ ಅವರ ಪ್ರಶ್ನೆೆಗೆ ಉತ್ತರಿಸಿ ಸಚಿವರು ಜಾಲತಾಣಗಳ ಮೂಲಕ ಸಮಾಜದ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ

ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ

ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ

ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69

ಮಹದೇವಪುರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಆರು ಮಂದಿಗೆ ಗಾಯ

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.  ನೀರು ಕಾಯಿಸಲು ಸಿಲಿಂಡರ್

ಚಾಮರಾಜಪೇಟೆಯಲ್ಲಿ  ವಿದ್ಯುತ್‌ ತಗುಲಿ ಮಹಿಳೆ ಸಾವು, ಸ್ಥಳೀಯರ ಪ್ರತಿಭಟನೆ

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಆನಂದಪುರದಲ್ಲಿ ನೀರು ಹಿಡಿಯುವಾಗ ವಿದ್ಯುತ್‌ ಶಾಕ್ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ. ಸೆಲ್ವಿ ಮೃತ ಮಹಿಳೆ. ಕೆ.ಆರ್‌. ಮಾರ್ಕೆಟ್‌ ರಸ್ತೆಯ ಈ ಪ್ರದೇಶದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟಾರ್‌ ಸಂಪರ್ಕ ನೀಡಲಾಗಿದೆ.

ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ

ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು