Menu

ರಾಜ್ಯಸಭೆಯಲ್ಲಿ ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ

ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ

ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು

ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು

133 ಅಕ್ಕಿಮೇಲೆ ರಾಷ್ಟ್ರಗೀತೆ ಬರೆದ ಐಶ್ವರ್ಯ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ ಸೇರ್ಪಡೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಲಿಗುಡ್ಡ ಗ್ರಾಮದ ಯುವತಿ ಐಶ್ವರ್ಯ 32 ನಿಮಿಷ 20 ಸೆಕೆಂಡ್ ಗಳಲ್ಲಿ 133 ಅಕ್ಕಿಗಳ ಮೇಲೆ ಕನ್ನಡದಲ್ಲಿ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿ  ದಾಖಲೆ ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಸಂಜೀವ್ ಬಿ.ಇಡಿ

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್,  20

ವಿಧಾನಸಭೆಯಲ್ಲಿ 3 ವಿಧೇಯಕ ವಿಧಾನಸಭೆ ಅಂಗೀಕಾರ

ಬೆಂಗಳೂರು:ಲೈಸೆನ್ಸ್ ಯುಕ್ತ ಗಿರವಿದಾರ ಮತ್ತು ಲೈಸೆನ್ಸ್ ರಹಿತ ಗಿರವಿದಾರರು ನೀಡುವ ದುಬಾರಿ ಬಡ್ಡಿದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳನ್ನು ಹಾಗೂ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ ಗಿರವಿದಾರರ (ತಿದ್ದುಪಡಿ ವಿಧೇಯಕ) ಸೇರಿದಂತೆ

ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಉದ್ಯಮಿ ಪುತ್ರ ಅರೆಸ್ಟ್

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ. ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ

ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ