ರಾಜ್ಯ
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಗುರುವಾರ
ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಐದು ವರ್ಷಗಳಲ್ಲಿ
ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ
ಬಳ್ಳಾರಿಯಲ್ಲಿ ಜೀನ್ಸ್‌ಪಾರ್ಕ್ ಎಲ್ಲಿ: ರಾಹುಲ್ ಗಾಂಧಿಗೆ ಆರ್ ಅಶೋಕ ಪ್ರಶ್ನೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು
ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ ಕಳವಳ
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ
ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ: ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ
“ಜೆಡಿಎಸ್‌ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿಕೆಶಿವಕುಮಾರ್ ಹರಿಹಾಯ್ದರು.
ನಾನು ಕೆಲಸ ಮಾಡುವ ಗುಂಪಿಗೆ ಸೇರಿದವ, ಬೇರೆಯವರ ಕೆಲಸದ ಲಾಭ ಪಡೆಯುವವನಲ್ಲ: ಡಿಕೆ ಶಿವಕುಮಾರ್
“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ. ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ
ಬೆಂಗಳೂರಿಗೆ ಟನಲ್ ರಸ್ತೆ ಅಗತ್ಯ: ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೆಂಬಲ
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ (ಐಐಇ) ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು. ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು
BJP-RSS-ABVP ಸೇರುತ್ತಿರುವ ಹಿಂದುಳಿದವರು, ದಲಿತರಿಗೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ
ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ




