Menu

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್‌ ಮಾರಾಟ ನಿಷೇಧ

ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು

ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ತುಮಕೂರಿನ ಆಟೋ‌ ಚಾಲಕ

ತುಮಕೂರು‌ ನಗರದಲ್ಲಿ  ಆಟೋ‌ ಚಾಲಕರೊಬ್ಬರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸುದ್ದಿಯಾಗಿದ್ದಾರೆ. ತುಮಕೂರಿನ ಹನುಮಂತಪುರ  ನಿವಾಸಿ ರವಿಕುಮಾರ್‌ ಅವರ ಆಟೋದಲ್ಲಿ ಪ್ರಯಾಣಿಕರು 4 ಲಕ್ಷ ಬೆಲೆ ಬಾಳುವ ಒಡವೆ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಅರಸೀಕೆರೆ ಮೂಲದ

ಮುಡಾಗೆ ವಾಪಸ್‌ ಮಾಡಿರೋ ಸೈಟ್‌ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ

ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್‌ಗಳನ್ನು ವಾಪಸ್‌ ಮಾಡಿದ್ದರು.  ಈ ಸೈಟ್‌ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಚಾಂಪಿಯನ್‌ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಮಾಜಿಕ ಖಾತೆ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ. ಅಮೋಘ‌ ಆಟದ ಮೂಲಕ ಭಾರತ ತಂಡ

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್

“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,  “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ

“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್‌ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ

ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ.

ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ

ಅನಾಮಿಕ ವ್ಯಕ್ತಿಯೊಬ್ಬ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆಯು ಆಂಧ್ರ ಪ್ರದೇಶದಿಂದ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ