ರಾಜ್ಯ
ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ
ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದೆ. ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ.
ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಅನಾಮಿಕ ವ್ಯಕ್ತಿಯೊಬ್ಬ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆಯು ಆಂಧ್ರ ಪ್ರದೇಶದಿಂದ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ
ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿಯಾಗಿ ಐವರ ಸಾವು
ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಅಸು ನೀಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ ಬೆಂಗಳೂರು ಮೂಲದ ಲಾರಿ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಗಾಯಗೊಂಡ ಓರ್ವನ
ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38
ಚಿಂತಾಮಣಿಯಲ್ಲಿ ಕಾರಿಗೆ ಬಸ್ ಡಿಕ್ಕಿ: ತಾಯಿ ಮಗ ಸಜೀವ ದಹನ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ
ಯಡ್ರಾಮಿಯಲ್ಲಿ ಶಾಲಾ ಸಮವಸ್ತ್ರ ಧರಿಸಿಕೊಂಡೇ ಬಾಲ ಪ್ರೇಮಿಗಳ ಸುಸೈಡ್
ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದ ಪ್ರೇಮಿಗಳಿಬ್ಬರು ಶಾಲೆಯ ಸಮವಸ್ತ್ರ ಧರಿಸಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಕೆಂಚಪ್ಪ (16) ಹಾಗೂ ಅದೇ
ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್
“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,
ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಜೇವರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಶನಿವಾರ ನಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲ್ಯಾಣ
ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು
ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು




