Menu

ಕೊಪ್ಪಳದಲ್ಲಿ ಇಸ್ರೇಲ್‌ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್‌

ಕೊಪ್ಪಳದಲ್ಲಿ ಇಸ್ರೇಲ್‌ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್‌ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಈ ಘಟನೆ ನಡೆದಿದೆ. ಮೂವರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ‌ನಾಲೆಗೆ ದೂಡಿ, ಉಳಿದ ಇಬ್ಬರು ಮಹಿಳೆಯರ

ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್‌ ದೆಹಲಿಗೆ

“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು: ವ್ಯಾಪಕ ವಿರೋಧ

ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬಜೆಟ್‌ ಭಾಷಣದಲ್ಲಿ  ಘೋಷಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಕನ್ನಡಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.  ಸಾಮಾಜಿಕ ಮಾಧ್ಯಮಗಳಲ್ಲೂ  ತೀವ್ರ ಆಕ್ರೋಶ ಹೊರಹೊಮ್ಮಿದೆ. ಈ ವಿಶ್ವವಿದ್ಯಾಲಯವನ್ನು

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್

“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್‌  ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು.  ಬಿಜೆಪಿಯವರು

ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್‌ ಮಧ್ಯೆ ಸಂಚಾರ ವ್ಯತ್ಯಯ

ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ

ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿಯಾದಳೆಂದು ಪತಿ ಸುಸೈಡ್‌

ಹಾಸನದ  ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು.  ರವಿಯ ಪತ್ನಿ ಕೆಲವು ದಿನಗಳ ಹಿಂದೆ

ಬಸ್‌ನಲ್ಲೇ ನೇಣು ಬಿಗಿದುಕೊಂಡ ಬೆಳಗಾವಿ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್

ಬೆನ್ನು ನೋವಿದ್ದರೂ ಡ್ಯೂಟಿ ಬದಲಿಸಲಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಘಟಕದ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ ಮೆಕ್ಯಾನಿಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬೆಳಗಾವಿಯ ಹಳೆ ಗಾಂಧಿ ನಗರದ

ಸಿದ್ದರಾಮಯ್ಯ ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ ಈ ಬಜೆಟ್‌ : ಡಿ.ಕೆ. ಶಿವಕುಮಾರ್

“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ನಗರದ ಅತಿ

ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ

“ಹಲಾಲ್‌ ಬಜೆಟ್‌” ಬಿಜೆಪಿಯವರ ಕೊಳಕು ಮನಸ್ಥಿತಿ, ದಿವಾಳಿ ಪದದ ಅರ್ಥವೇ ಗೊತ್ತಿಲ್ಲದವರು ಎಂದ ಸಿಎಂ

ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು