Menu

ಸಿದ್ದರಾಮಯ್ಯನವರ ಸ್ವೀಟ್ 16 ಬಜೆಟ್: ಈಶ್ವರ ಖಂಡ್ರೆ

ಬೆಂಗಳೂರು, ಮಾ.7: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್‌ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 16ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರ ಈ ಬಜೆಟ್ ಸ್ವೀಟ್ 16 ಬಜೆಟ್ ಆಗಿದೆ. ಮುಖ್ಯಮಂತ್ರಿಯವರು ತಮ್ಮ ಅಪಾರ ಆರ್ಥಿಕ

ಪ್ರಗತಿಶೀಲ ಬಜೆಟ್‌: ಸಚಿವ ಎನ್.ಎಸ್ ಭೋಸರಾಜು

ಬೆಂಗಳೂರು: ವೃಷಭಾವತಿ ವ್ಯಾಲಿ, ಹೆಚ್‌. ಎನ್‌ ವ್ಯಾಲಿ 2 ನೇ ಹಂತದ ಯೋಜನೆ, ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್‌, ಏತ ನೀರಾವರಿ ಯೋಜನೆ, ನಿಷ್ಕ್ರೀಯ ಯೋಜನೆಗಳ ಪುನರುಜ್ಜೀವನಕ್ಕೆ ಆದ್ಯತೆ ನೀಡಿ, ರಾಜ್ಯದ ಅಂತರ್ಜಲ ಹೆಚ್ಚಳಕ್ಕೆ 2000 ಕೋಟಿ ರೂಪಾಯಿಗಳ ಅನುದಾನದ

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ

Karantaka budget 2025: ಸವದತ್ತಿ ಯಲ್ಲಮ್ಮ ದೇವಸ್ಥಾನ, ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟಿ!

ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬುಧವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ೧೯೯ ಕೋಟಿ

3.30 ಗಂಟೆ ಬಜೆಟ್ ಮಂಡಿಸಿ ತಮ್ಮದೇ ದಾಖಲೆ ಬರೆದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ 16ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಬರೆದರೆ, ಅತ್ಯಂತ ದೀರ್ಘಾವಧಿಯ ಬಜೆಟ್ ಮಂಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಬಜೆಟ್ ಮಂಡಿಸಿದರು. ಈ ಬಾರಿ 3 ಗಂಟೆ 30 ನಿಮಿಷಗಳ

Karnataka budget 2025 ಬೆಂಗಳೂರಿಗೆ 7000 ಕೋಟಿ, ಸುರಂಗ ಮಾರ್ಗಕ್ಕೆ 19,000 ಕೋಟಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.೧ ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್

Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು

ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ

karnataka budge 2025: ಮೆಟ್ರೋ ರೈಲು ವಿಸ್ತರಣೆಗೆ 8900 ಕೋಟಿ ರೂ.!

ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಮೆಟ್ರೋ ರೈಲು ಮಾರ್ಗವನ್ನು 79.65 ಕಿ.ಮೀ.ನಿಂದ 89.60 ಕಿ.ಮೀ.ವರೆಗೆ ವಿಸ್ತರಿಸಲಾಗುವುದು ಎಂದರು. ಮೆಟ್ರೋ ರೈಲು

Karnataka Budget 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಹಲವು ಕ್ರಮ ಪ್ರಕಟ

ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ ಎಂಬ  ಡಾ|| ಬಿ. ಆರ್‌. ಅಂಬೇಡ್ಕರ್‌ ಅವರ ಹೇಳಿಕೆ ಉಲ್ಲೇಖಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಮತ್ತು ಮಕ್ಕಳಾಭಿವೃದ್ಧಿಗೆ