ರಾಜ್ಯ
ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಶೇಖರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್ ಅವರು ಜಲಸಂಪನ್ಮೂಲ
ಮುಧೋಳದಲ್ಲಿ 15 ದಿನಗಳ ಕಬ್ಬು ಬೆಳೆಗಾರರ ಹೋರಾಟ ಅಂತ್ಯ
ಬಾಗಲಕೋಟೆ: ಕಳೆದ ಹದಿನೈದು ದಿನಗಳಿಂದ ಮುಧೋಳದಲ್ಲಿ ನಡೆದಿದ್ದ ಕಬ್ಬ ಬೆಳೆಗಾರರ ಹೋರಾಟ ಗುರುವಾರ ಹಿಂಸಾರೂಪ ಪಡೆದುಕೊಂಡಿತ್ತು. ಆದರೆ ಶುಕ್ರವಾರ ಮುಧೋಳದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ರೈತರು ಹೋರಾಟ ಹಿಂದೆ ಪಡೆದುಕೊಂಡಿದ್ದಾರೆ. ಮುಧೋಳದ
ನಾಳೆ ಮಧ್ಯಾಹ್ನ ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ
ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ
ಬಾಗಲಕೋಟೆ/ ಮಹಾಲಿಂಗಪುರ: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ವಾಹನಗಳಿಗೆ ಬೆಂಕಿಗೆ ಹಾಕಿದ ಪ್ರಕರಣ ಕುರಿತು ತನಿಖೆಗೆ ಆದೇಶ ಮಾಡಲಾಗುವುದು ಹಾಗೂ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಬ್ಬು
ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ವರ್ಧನೆ: ಸಿಎಂ ಸಿದ್ದರಾಮಯ್ಯ
ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 72ನೇ ಅಖಿಲ ಭಾರತ
ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸಂತಾಪ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು
ಆಧುನಿಕ ಭಾರತದ ನಿರ್ಮಾತೃ ಜವಾಹರ್ ಲಾಲ್ ನೆಹರು: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಪಂಡಿತ್ ಜವಾಹಾರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಶೋಕ
ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ
ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ
ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ 1911
ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿಎಂ
ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್




