ರಾಜ್ಯ
ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಮುದಾಯಕ್ಕೆ ಭರಪೂರ ಯೋಜನೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಗುತ್ತಿಗೆಯಲ್ಲಿ ಶೇ.20ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ ೧೬ನೇ ಬಜೆಟ್ ನಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ ಘೋಷಿಸಿದರು. ಪ್ರವರ್ಗ 2ಎ, 2ಬಿ ವರ್ಗದವರಿಗೆ ಶೇ.4ರಷ್ಟು ಮೀಸಲಾತಿ ಘೋಷಣೆ ಮಾಡಲಾಗಿದ್ದು, ಸರ್ಕಾರ ಹಾಗೂ ನಿಗಮಗಳಲ್ಲಿ ಗುತ್ತಿಗೆ ಪಡೆಯಬಹುದು ಎಂದು ಸಿದ್ದರಾಮಯ್ಯ ಘೋಷಿಸಿದರು. ಇದೇ ವೇಳೆ ವಕ್ಫ್
Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ
ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64
ಬಜೆಟ್ ಮಂಡನೆಯಿಂದ ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ
Karnataka Budget 2025: ಶಿಕ್ಷಣ ವಲಯಕ್ಕೆ ಭರಪೂರ ಕೊಡುಗೆ ಪ್ರಕಟಿಸಿದ ಸಿಎಂ, 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಶಿಕ್ಷಣ ವಲಯಕ್ಕೆ ಪ್ರಮುಖ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿ,
Karnataka Budget 2025: ಕೃಷಿಗೆ ಆದ್ಯತೆ ನೀಡಿ ಹಲವು ಯೋಜನೆಗಳು ಪ್ರಕಟ
ಬಜೆಟ್‌ನಲ್ಲಿ ನಿರೀಕ್ಷೆಯಂತೆ ಕೃಷಿ ವಲಯಕ್ಕೆ ಹತ್ತು ಹಲವು ಯೋಜನೆಗಳನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀರಾವರಿಗಾಗಿ 1.81ಲಕ್ಷ ರೈತರಿಗೆ ನೀರಾವರಿಗಾಗಿ 440 ಕೋಟಿ ರೂ. ಅನುದಾನ, ಐದು ಸಾವಿರ ಆಹಾರ ಸಂಸ್ಕ್ರಣೆ ಘಟಕಗಳ ಸ್ಥಾಪನೆಯನ್ನು ಪ್ರಕಟಿಸಿದರು. ಸಮಗ್ರ ನೀರಾವರಿಗೆ ಒಟ್ಟು 22181
Karnataka Budget 2025: ಕೈಗಾರಿಕೆ ಮತ್ತು ಉತ್ಪಾದನೆ ವಲಯದಲ್ಲಿ 2030ಕ್ಕೆ 20 ಲಕ್ಷ ಉದ್ಯೋಗ
16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಆರಂಭಿಸಿ, ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು. ಸಾಮಾಜಿಕ ನ್ಯಾಯದ
ಹೈದರ್ ಅಲಿ ಸಿನಿಮಾ ಮಾಡ್ತಾರ ಮುನಿರತ್ನ
ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಸಿನಿಮಾ ಮಾಡಲು ಶಾಸಕ ಮುನಿರತ್ನ ಮುಂದಾಗಿದ್ದಾರೆ. ಮೈಸೂರು ಸಂಸ್ಥಾನವನ್ನು ಆಳಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ಹಲವು ಪುಸ್ತಕಗಳು ಈಗಾಗಲೇ ಬಂದಿವೆ. ಇತಿಹಾಸಕಾರ ವಿಕ್ರಮ್ ಸಂಪತ್ ಅವರು ಬರೆದಿರುವ ಪುಸ್ತಕವನ್ನು
ಸರ್ಕಾರಕ್ಕೆ ನೆಟ್ ಬೋಲ್ಟ್ ಟೈಟ್ ಮಾಡ್ಬೇಕೆಂದು ಹರಿಹಾಯ್ದ ಆರ್. ಅಶೋಕ್
ಬಿಜೆಪಿ ಸರ್ಕಾರ ಚಲನಚಿತ್ರೋತ್ಸವ ಮಾಡಿದಾಗಲೂ ಕಲಾವಿದರು ಬಂದಿರಲಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಲಾವಿದರಿಗೆ ಬೆದರಿಕೆ ಹಾಕಿದ್ದಾರೆ. ಚಿತ್ರೋದ್ಯಮವನ್ನು ಅಭಿವೃದ್ಧಿ ಮಾಡಲು ಪ್ರತಿ ಸರ್ಕಾರ ಅನುದಾನ ನೀಡುತ್ತದೆ. ಅನೇಕ ಕಲಾವಿದರು ಈಗ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕಲಾವಿದರಿಗೆ ಮೊದಲು ಗೌರವ
ರಾಜ್ಯದಲ್ಲಿ 16ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡನೆ
ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ,
ಸಣ‍್ಣ ಸಾಲಗಾರರಿಗೆ ಲೇವಾದೇವಿ ಮಾಫಿಯಾಗಳಿಂದ ರಕ್ಷಣೆಗೆ ವಿಧೇಯಕ ಮಂಡನೆ
ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ




