ರಾಜ್ಯ
ರಾಜ್ಯದಲ್ಲಿ 16ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್ ಮಂಡನೆ
ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು
ಸಣ‍್ಣ ಸಾಲಗಾರರಿಗೆ ಲೇವಾದೇವಿ ಮಾಫಿಯಾಗಳಿಂದ ರಕ್ಷಣೆಗೆ ವಿಧೇಯಕ ಮಂಡನೆ
ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ
ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ
ನೂತನ ವಿವಿ ವಿಲೀನ ಮಾಡುತ್ತಿದ್ದೆಯೇ ಹೊರತು ಮುಚ್ಚುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ
ಮಾತಾ ಮಾಣಿಕೇಶ್ವರಿ ದೇವಸ್ಥಾನ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಗುರಮಿಟಕಲ್ಲಿನ ಯಾಣಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್. ಕೆ. ಪಾಟೀಲ್
ಆಯುಷ್ಮಾನ್ ಯೋಜನೆಗೆ ಶೇ.75ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್
ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ
ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ “ಕ್ಷೇತ್ರ ಮರು ವಿಂಗಡಣೆ” ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.
ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಮಹಿಳಾ ಸ್ನೇಹಿ ಗ್ರಾ. ಪಂ ಅಭಿಯಾನ
ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 8ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ




