Thursday, October 01, 2026
Menu

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ

ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ‌

ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ

ಟಿಪ್ಪರ್ ಡಿಕ್ಕಿ: ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಟಿಪ್ಪರ್​ಗೆ ಬೈಕ್ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ

ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ

ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್​ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು

ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು

ಡಿಸೆಂಬರ್ 28ರಂದು ಜನರಾಜ್ಯೋತ್ಸವ ಸಂಭ್ರಮ

ಎಲ್ಲಾ ಕನ್ನಡಪರ ಸಂಘಟನೆಗಳು, ಚಳವಳಿಗಾರರು, ಸಾಹಿತ್ಯ-ಸಾಂಸ್ಕೃತಿಕ ವೇದಿಕೆಗಳು ಹಾಗೂ ಯುವ ಹೋರಾಟಗಾರರು ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದಿರುವ ಸಂಕೇತವಾಗಿ ಮೊದಲ ಬಾರಿಗೆ ಜನರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 28 ರಂದು ಜನರಾಜ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಯಾವಾಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಅಟಲ್‍ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ

ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್‌ ಆಗದೆ ಉಳಿದಿರುವ ಹಣ 3,400 ಕೋಟಿ ರೂ.

ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್​ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ

ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ