Wednesday, August 12, 2026
Menu

ಹೈಕಮಾಂಡ್ ಅನುಮತಿ ಕೊಟ್ಟಾಗ ಸಚಿವ ಸಂಪುಟ ವಿಸ್ತರಣೆ ಮಾಡ್ತಾರೆ: ಸಚಿವ ಯತೀಂದ್ರ

ಸಚಿವ ಸಂಪುಟ ವಿಸ್ತರಣೆಗೆ ನಮ್ಮ ಹೈಕಮಾಂಡ್ ಅನುಮತಿ ಕೊಟ್ಟಾಗ ನಮ್ಮ ನಾಯಕರು ಹೋಗಿ ತೀರ್ಮಾನ ಮಾಡುತ್ತಾರೆ‌ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಮ್ಮ ಹೈಕಮಾಂಡ್ ಗೆ ಬಿಟ್ಟಿದ್ದು, ಅವರು ಯಾವಾಗ ಹೇಳ್ತಾರೋ ಆಗ ನಮ್ಮ ನಾಯಕರು ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದರು. ಇಡೀ ರಾಜ್ಯದಲ್ಲಿ ಮಳೆ ಕೊರತೆ ಆಗಿದೆ. ಸಿಎಂ ಅವರು ರಾಜ್ಯದಲ್ಲಿ ಸಂಚಾರ ನಡೆಸಿ ಬರ

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ಡಿ ರೇವಣ್ಣಗೆ ಸುಪ್ರೀಂ ನೋಟಿಸ್​

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​​.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್​​ ನೋಟಿಸ್​ ನೀಡಿರುವುದಾಗಿ ಹೇಳಲಾಗುತ್ತಿದೆ.  ಹೆಚ್​​ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. .‌ 2025ರ ಡಿಸೆಂಬರ್​ನಲ್ಲಿ ಆರೋಪದಿಂದ

ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್‌

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ‘ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್’ ಹುದ್ದೆಗೆ ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದಡಿ ಈ

ಮಾಜಿ ಶಾಸಕ ಯಾಸಿನ್ ನಿಧನ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಕೇಂದ್ರದ ಮಾಜಿ ಸಚಿವ ಸಿ ಕೆ ಜಾಫರ್ ಷರೀಫ್ ಅವರ ಅಳಿಯ, ಮಾಜಿ ಶಾಸಕ ಸಯ್ಯದ್ ಯಾಸಿನ್ (೭೦)   ವಯೋ ಸಹಜ ಅನಾರೋಗ್ಯದಿಂದ ಭಾನುವಾರ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಯಾಸಿನ್‌  ಕಾಂಗ್ರೆಸ್‌ ಅಬ್ಯರ್ಥಿಯಾಗಿ ರಾಯಚೂರುನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ

ಚಿತ್ರದುರ್ಗದ ಮಾಜಿ ಸಂಸದ ಎಚ್. ಹನುಮಂತಪ್ಪ ನಿಧನ

ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಪರಿಶಿಷ್ಟ ಸಮುದಾಯದ ನಾಯಕ ಎಚ್. ಹನುಮಂತಪ್ಪ ಭಾನುವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ  ಕಾರಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಬಿಗಡಾಯಿಸಿದ್ದು,

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ರಾಜ್ಯದ ಪ್ರತಿನಿಧಿಗಳಿಗೆ ಅವಕಾಶ: ಸಿಎಂ 

ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನು ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ

ಭಾರತದ ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ

ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಜನವರಿಯಲ್ಲಿ ಅವರ ಮಗ ಮುರಳಿ ಕೃಷ್ಣ ಅವರ ನಿಧನರಾದ ಬಳಿಕ ಜಾನಕಿಯವರು ಬಹಳಷ್ಟು ಕುಗ್ಗಿ

ಪೊಲೀಸರು ಡೀಲ್, ಅಪರಾಧಗಳಲ್ಲಿ ಭಾಗಿಯಾದ್ರೆ ನಿರ್ದಾಕ್ಷಿಣ್ಯ ಕ್ರಮವೆಂದ ಸಿಎಂ 

ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ

ಕೇಂದ್ರ ಉಕ್ಕು ಸಚಿವರಾಗಿ ಹೆಚ್‌ಡಿಕೆ ಎರಡು ವರ್ಷದ ಸಾಧನೆ ಏನು: ಈಶ್ವರ ಖಂಡ್ರೆ 

ನಾನು ಕಡಿದು ಕಟ್ಟೆ ಹಾಕಿರುವ ಇಷ್ಟೊಂದು ಮಾಹಿತಿ ಸಾಕು ಎನಿಸುತ್ತದೆ. ಕಳೆದಎರಡು ವರ್ಷದಲ್ಲಿ  ಕೇಂದ್ರ ಉಕ್ಕು ಸಚಿವರಾಗಿ  ಹೆಚ್‌ಡಿ ಕುಮಾರಸ್ವುವಾಮಿ ಮಾಡಿರುವ  ಸಾಧನೆ ಏನು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಅರಣ್ಯೇತರ ಉದ್ದೇಶಕ್ಕೆ

ಪತ್ರಕರ್ತರು ಎಐ ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗಬೇಕು: ಶ್ರೀನಿರ್ಮಲಾನಂದನಾಥ ಸ್ವಾಮೀಜಿ

ಮಹಾಭಾರತ ಕಾಲದಿಂದಲೂ ವರದಿಗಾರಿಕೆ ಇತ್ತು, ಆಗಿನ ಕಾಲದಲ್ಲಿ ಪತ್ರಕರ್ತರನ್ನು ವಾರ್ತಾಕಾರರು ಎಂದು ಕರೆಯುತ್ತಿದ್ದರು ಎಂಬುದಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕ ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ