ರಾಜ್ಯ
ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?
ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ, ನಷ್ಟಗಳ ಬಗ್ಗೆ ಸಂಸತ್ತಿನಲ್ಲಿ ನಾಡಿನಿಂದ ಚುನಾಯಿತರಾಗುವ ಸಂಸದರು ಧ್ವನಿ ಎತ್ತುವುದು ವಿರಳವಾಗಿದೆ. ಅದರಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಚುನಾಯಿತರಾದ ಬಹುತೇಕ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಈ
ಬೆಳೆ ಸಮೀಕ್ಷೆ ವ್ಯತ್ಯಾಸ, ಆಕ್ಷೇಪ ಸಲ್ಲಿಸಲು ರೈತರಿಗೆ ಅವಕಾಶ: ಕೃಷಿ ಸಚಿವ ಚಲುವರಾಯಸ್ವಾಮಿ
ಬೆಳಗಾವಿ, ಸುವರ್ಣ ವಿಧಾನಸೌಧ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆ್ಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ
ರಾಜೀನಾಮೆ ಕೊಡುವವರು ಒಮ್ಮೆ ಕೈ ಎತ್ತಿ ಎಂದ ಸ್ಪೀಕರ್ ಖಾದರ್: ಎಲ್ಲರೂ ಗಪ್ ಚುಪ್!
ಬೆಳಗಾವಿ: ಚುನಾವಣೆ ಎದುರಿಸಲು ಯಾರು ಯಾರು ರಾಜೀನಾಮೆ ನೀಡ್ತೀರಿ ಒಮ್ಮೆ ಕೈ ಎತ್ತಿ, ಇಲ್ಲವೇ ರಾಜೀನಾಮೆ ಪತ್ರ ಕೊಡಿ, ಅಂಗೀಕಾರ ಮಾಡ್ತೇನಿ ಎಂದು ಬುಧವಾರ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ. ಖಾದರ್ ಸ್ವಾರಸ್ಯಕರವಾಗಿ ಹೇಳಿದ ಘಟನೆ ನಡೆಯಿತು. ಬಿಜೆಪಿ ನಾಯಕರು
15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ ಭರವಸೆ
ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿನ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ ಕೆಲ ವಾಹನಗಳಿಗೆ ಗುಜರಿ ನೀತಿಯಡಿ ವಿನಾಯಿತಿ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮೇಲ್ಮನೆಯಲ್ಲಿ
ಸಿಎಂ ಆರೋಗ್ಯದಲ್ಲಿ ಏರುಪೇರು: ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಮಧ್ಯಾಹ್ನದ ಕಲಾಪಕ್ಕೆ ಗೈರಾದರು. ಹೊಟ್ಟೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ಸಂಜೆಯವರೆಗೆ ವಿರಮಿಸುತ್ತಿದ್ದು, ಅವರ ಈ ದಿನದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದರೆ ಗುರುವಾರ ಸದನಕ್ಕೆ ಆಗಮಿಸುತ್ತಾರೆ.
ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,
ಗೃಹಲಕ್ಷ್ಮೀ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ: ಸಭಾತ್ಯಾಗ ಮಾಡಿದ ವಿಪಕ್ಷಗಳು!
ಗೃಹಲಕ್ಷ್ಮೀ ಹಣ ಬಿಡುಗಡೆ ಕುರಿತು ನೀಡಿದ ಮಾಹಿತಿ ತಪ್ಪಾಗಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ ನಂತರವೂ ಸುಮ್ಮನಾಗದ ವಿಪಕ್ಷ ಸದಸ್ಯರು ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದ ಘಟನೆ ಬುಧವಾರ ನಡೆಯಿತು. ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರದಲ್ಲಿ ಸದನಕ್ಕೆ ತಪ್ಪು
ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್ ಗೆ ತ್ವರಿತ ಪರಿಹಾರ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಪರಿಷತ್ತಿನಲ್ಲಿ ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾವೇರಿ 2.0
ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ




