ರಾಜ್ಯ
ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವು ಗುರಿ: ಸಚಿವ ಎನ್.ಎಸ್. ಭೋಸರಾಜು
ಬೆಳಗಾವಿ, ಡಿಸೆಂಬರ್ 16: ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಗ್ರಾಮೀಣಾಭಿವೃದ್ದಿ ಹಾಗೂ ಐಟಿ&ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಜೊತೆಗೂಡಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಕೆರೆ
ಕೂಡಲಸಂಗಮ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶೀಘ್ರದಲ್ಲಿ ಬಾಕಿ ಉಳಿದಿರುವ ಮ್ಯೂಸಿಯಂ ಕೆಲಸವನ್ನೂ ಮುಗಿಸಿ ಜನರಿಗೆ ಸಮರ್ಪಣೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಬುಧವಾರ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ ಅವರ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ED ದುರುಪಯೋಗ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ
ಬೆಂಗಳೂರಿನ ಮಾದರಿಯಲ್ಲಿ ಅಭಿವೃದ್ಧಿ ಪಥದತ್ತ ಕುಂದಾನಗರಿ ದಾಪುಗಾಲು: ಬೈರತಿ ಸುರೇಶ್
ಕುಂದಾನಗರಿ ಬೆಳಗಾವಿ ಎಲ್ಲಾ ಕ್ಷೇತ್ರಗಳಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿದ್ದು, ಬೆಂಗಳೂರಿನಂತೆ ಉನ್ನತ ಮಟ್ಟಕ್ಕೆ ಏರುವತ್ತ ದಾಪುಗಾಲು ಇಟ್ಟಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ಇಲಾಖೆ
ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯವಿದೆ: ಡಿಸಿಎಂ
“ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿ ಮಾತಾಡಿದರು. “ನಮ್ಮೆಲ್ಲರಿಗೂ
ಸೂಕ್ತ ತರಬೇತಿ ಪಡೆದ ತಜ್ಞ ಶಿಕ್ಷಕರ ಕೊರತೆ, ಅಸಮರ್ಪಕ ಬೋಧನಾ ವಿಧಾನಗಳಿಂದ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಕುಸಿತ
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕುರಿತಾಗಿ ತಜ್ಞರ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿಕ್ಷಣ ತಜ್ಞರ ಸಮಿತಿಯು ಮುಖ್ಯಮಂತ್ರಿ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.
ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು, ನರೇಂದ್ರ ಮೋದಿ ಸರ್ಕಾರದ
ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ
ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ
ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5 ಗೆ ತರಲು ಸಂಕಲ್ಪ: ಸಚಿವ ಬೈರತಿ ಸುರೇಶ್
ವಿಧಾನಪರಿಷತ್ತು: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಸನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ




