ರಾಜ್ಯ
ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಬಂದಿರುವ ಕಾಡಾನೆ ರಾತ್ರಿ ರೈತರ ಜಮೀನಿನಲ್ಲಿ ದಾಂಧಲೆ ನಡೆಸಿ ರಾಗಿ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,
ಮತಕಳವು ವಿರುದ್ಧ ಕಾಂಗ್ರೆಸ್ ಹೋರಾಟ, ವಾಹನಗಳ ದೆಹಲಿ ಪ್ರವೇಶಕ್ಕೆ ಬಿಜೆಪಿ ಸರ್ಕಾರ ತಡೆ: ಡಿಕೆ ಶಿವಕುಮಾರ್ ಆಕ್ರೋಶ
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ , ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶವನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ವಿಮಾನದಲ್ಲಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
ಗೋವಾದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಮೆರಿಕದ ಯುವತಿಯೊಬ್ಬರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ವೈದ್ಯಕೀಯ ನೆರವು ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಸೇವೆಯನ್ನು
ಶಾಸಕ ಇಕ್ಬಾಲ್ ಮಾತು ಗಂಭೀರವಾಗಿ ಪರಿಗಣಿಸಬೇಡಿ, ಚಟಕ್ಕೆ ಮಾತನಾಡುತ್ತಾನೆ ಎಂದ ಡಿಸಿಎಂ
ಶಾಸಕ ಇಕ್ಬಾಲ್ ಹುಸೇನ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ, ಯಾರೂ ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳುವುದು ಬೇಡ. ಆತ ಚಟಕ್ಕೆ ಮಾತನಾಡುತ್ತಾನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ
ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ
ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ, ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ
ರಾಜ್ಯದಲ್ಲಿ ಶೀತ ಅಲೆಯ ಭೀತಿ: ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದೆಡರು ದಿನಗಳಲ್ಲಿ ಕನಿಷ್ಠ ತಾಪಮಾನ 13–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಬೀಸಲಿದ್ದು, ಸುರಕ್ಷತಾ ಕ್ರಮವಾಗಿ ಹವಾಮಾನ
ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!
ಬೆಂಗಳೂರು: ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಕುಸಿತ ಆಗಿದ್ದರೂ ಅಂಕಿ ಅಂಶಗಳ ಪ್ರಕಾರ ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2023-24 ರಿಂದ 2025-26ರ ನವೆಂಬರ್ವರೆಗೆ 2,809 ರೈತರು ಆತ್ಮಹತ್ಯೆಯ ಮೊರೆ ಹೋಗಿದ್ದಾರೆ. ಕೃಷಿ
ಎಡಪಕ್ಷದ ಭದ್ರಕೋಟೆಗೆ ಬಿಜೆಪಿ ಲಗ್ಗೆ: ತಿರುವನಂಪುರಂನಲ್ಲಿ ಅಧಿಕಾರಕ್ಕೇರಲು ಶಶಿ ತರೂರ್ ಕಾರಣ?
ತಿರುವನಂತಪುರಂ: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇರಳದ ರಾಜಧಾನಿ ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದೆ. ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ ಡಿಎ ಪಕ್ಷದ ಅಭ್ಯರ್ಥಿಗಳು ತಿರುವನಂಪುರಂ ಪಾಲಿಕೆಯ 101 ಸ್ಥಾನಗಳಿಗೆ
ಸಿಎನ್ ಆರ್ ರಾವ್ ದೇಶ ಕಂಡ ಅಪರೂಪದ ವಿಜ್ಞಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗದಗ: ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ ಸಿ ಎನ್ ಆರ್ ರಾವ್ 10 ನೇ ವರ್ಷದ ವಿಜ್ಞಾನ ವಿಸ್ಕೃತ
ಅಳಂದದಲ್ಲಿ ಮತಗಳ್ಳತನ: ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: 2023ರ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಆಪ್ತ ಸಹಾಯಕ ಸೇರಿದಂತೆ 7 ಮಂದಿಯ ವಿರುದ್ಧ ಎಸ್ ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ




