Thursday, October 01, 2026
Menu

ಡಿಸೆಂಬರ್ 17-18: ಕೆಪಿಎಸ್‍ಸಿಯಿಂದ ಗ್ರೂಪ್-ಬಿ ಹುದ್ದೆಗಳ ಮೂಲ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ಉದ್ದೇಶಿಸಲಾಗಿದ್ದ ದಾಖಲೆಗಳ ಪರಿಶೀಲನೆಯನ್ನು 2025 ನೇ ಡಿಸೆಂಬರ್ 17 ರಿಂದ 23 ರವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 92 ಹುದ್ದೆಗಳಿಗೆ 2025 ನೇ ಡಿಸೆಂಬರ್ 17 ಮತ್ತು 18 ರಂದು ಬೆಳಿಗ್ಗೆ

ಪಾಲಿಕೆಗಳಿಗೆ ತಲಾ 200 ಕೋಟಿ ರೂ. ನೀಡಲು ಸರ್ಕಾರದಿಂದ ಐತಿಹಾಸಿಕ ನಿರ್ಧಾರ: ಸಚಿವ ಬೈರತಿ ಸುರೇಶ್

ವಿಧಾನಸಭೆ: ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್

ಮೈಸೂರು ಮೃಗಾಲಯದಲ್ಲಿ 25ನೇ ಹುಟ್ಟುಹಬ್ಬ ಆಚರಿಸಿಕೊಂಡ `ಯುವರಾಜ’!

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲೇ ಹುಟ್ಟಿ ಬೆಳೆದ ಯುವರಾಜ ಹೆಸರಿನ ಜಿರಾಫೆಯ 25ನೇ ವರ್ಷದ ಹುಟ್ಟುಹಬ್ಬವನ್ನು ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಯುವರಾಜನಿಗೆ ಇಷ್ಟವಾದ ಹುಲ್ಲು, ವಿವಿಧ ಕಾಳು ಹಾಗೂ ಹಣ್ಣುಗಳಿಂದ ಸಿಬ್ಬಂದಿ ವಿಶೇಷ ಕೇಕ್ ತಯಾರಿಸಿದ್ದರು. ಮೃಗಾಲಯದ

14.21 ಲಕ್ಷ ರೈತರ ಖಾತೆಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ

ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್‌ ಸಿಎಂ: ಇಕ್ಬಾಲ್ ಹುಸೇನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್‌ ಬಣದ ಡಿನ್ನರ್​​ ಮೀಟಿಂಗ್​ ಬಗ್ಗೆ ಪ್ರತಿಕ್ರಿಯಿಸಿ,​ ಪ್ರೀತಿ ವಿಶ್ವಾಸಕ್ಕಾಗಿ

ಮಾಜಿ ಸಚಿವ ಎಚ್.ಎಂ. ರೇವಣ್ಣ ಪುತ್ರ ಕಾರು ಡಿಕ್ಕಿ: ಬೈಕ್ ಸವಾರ ಸಾವು

ಮಾಜಿ ಸಚಿವ ಹೆಚ್ ಎಂ ರೇವಣ್ಣ ಅವರ ಪುತ್ರ ಹಾಗೂ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾಬರನಹಳ್ಳಿ ಬಳಿ ಗುರುವಾರ ಸಂಜೆ

ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ

ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್‌ ಹೋರಿ ಸಾವು

ಕೆಡಿಎಂ ಕಿಂಗ್‌ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ.  ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು  ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ: ಸರ್ಕಾರ ಆದೇಶ

ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಚಪ್ಪಲಿಹಾರ ಹಾಕಿ ಮೆರವಣಿಗೆ

ಸವಣೂರ: ಪಟ್ಟಣದ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ, ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಪಾಲಕರು ಹಾಗೂ ಸಾರ್ವಜನಿಕರು ಕಾನೂನು ಉಲ್ಲಂಘಿಸುವ ಮೂಲಕ ಶಿಕ್ಷಕನ ಬಟ್ಟೆ ಹರಿದು, ತಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮೂಲಕ