ರಾಜ್ಯ
ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?
ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ ಎಂದು ಹೇಳಿದರು. ಯಾರು ಹೇಳಿದರು ಎಂದು ನಾನು ಗಮನ ಕೊಡಲಿಲ್ಲ,
ಬೆಂಬಲ ಬೆಲೆಯಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಸಮ್ಮತಿ: ಸಂಕಷ್ಟದಲ್ಲಿದ್ದ ರಾಜ್ಯದ ರೈತರಿಗೆ ತುಸು ನೆಮ್ಮದಿ
ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಮ್ಮತಿಸುವ ಮೂಲಕ ರೈತರ ನೆರವಿಗೆ ಮುಂದಾಗಿದೆ. ಕ್ವಿಂಟಾಲ್‌ಗೆ ₹8,000 ರೂ. ಬೆಂಬಲ ಬೆಲೆ ಪ್ರಕಟಿಸಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನ್ಯಾಫೆಡ್ ಮತ್ತು ಮತ್ತು ಎನ್‌ಸಿಸಿಎಫ್ ಮೂಲಕ
ವಿರೇಂದ್ರ ಹೆಗ್ಗಡೆ ಮೇಲೆ ಷಡ್ಯಂತ್ರ ಬಗ್ಗೆ ನನ್ನ ನಿರ್ಧಾರಕ್ಕೆ ಜೈನ ಸಮುದಾಯ ಮೆಚ್ಚುಗೆ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: ವಿರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಬದುಕಿನಲ್ಲಿ ಆರ್ಥಿಕ ಚೇತರಿಕೆ: ದಿನೇಶ್ ಗೂಳಿಗೌಡ
ಬೆಳಗಾವಿ (ಸುವರ್ಣ ವಿಧಾನ ಸೌಧ): ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ.
ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಕೆ ಶಿವಕುಮಾರ್
ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ
ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿವೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್ ಅಶೋಕ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ
2.84 ಲಕ್ಷ ಖಾಲಿ ಹುದ್ದೆ, 24,300 ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ
ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್




