ರಾಜ್ಯ
ರಮೇಶ್ ಬಾಬು, ಅರತಿ ಕೃಷ್ಣ, ಜಕ್ಕಪ್ಪನವರ, ಶಿವಕುಮಾರ್ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ
ಬೆಳಗಾವಿ: ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್‌ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್ 37, ಬಿಜೆಪಿ, 29, ಜೆಡಿಎಸ್ 7 ಪಕ್ಷೇತರ 1 ಇರಲಿದೆ. ಈ ಮೂಲಕ ಕಾಂಗ್ರೆಸ್ ವಿಧಾನಪರಿಷತ್‌ನಲ್ಲೂ ಮೇಲುಗೈ ಸಾಧಿಸಿದೆ. ಮೇಲನೆ ನಾಲ್ಕು ಸ್ಥಾನಕ್ಕೆ ಕೆ ಶಿವಕುಮಾರ್, ರಮೇಶ್ ಬಾಬು, ಜಕ್ಕಪ್ಪವರ ಹಾಗೂ ಆರತಿ ಕೃಷ್ಣ
ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕಾಗಿ 300 ಎಕರೆ ಭೂಮಿ ಮೀಸಲು: ಸಚಿವ ಬೈರತಿ ಸುರೇಶ್
ಸುವರ್ಣವಿಧಾನಪರಿಷತ್ತು: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಗ್ರ
ಭೂ ಲೂಟಿಕೋರ ಜೊತೆ ಶಾಮೀಲು 24 ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಹಾಗೂ ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್
“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ
ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಪೊಲೀಸ್ ವಶಕ್ಕೆ
ಬೆಳಗಾವಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರೊಂದಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ
ಋತುಚಕ್ರ ರಜೆಗೆ ಸದ್ಯ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಕಡ್ಡಾಯ ರಜೆಯನ್ನು ನೀಡಿ ಸರ್ಕಾರ ಜಾರಿಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ನಿಂದ ಬೆಳಗ್ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರ ಮರು ವಿಚಾರಣೆ ನಿಗದಿಪಡಿಸಿದ್ದು, ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲವಾಗಿದೆ. ಋತುಚಕ್ರ
ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್
“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲದಿರುವುದೇ ಬಿಜೆಪಿಗೆ ಸಮಸ್ಯೆ: ಕೃಷ್ಣ ಬೈರೇಗೌಡ ಟೀಕೆ
ಬೆಳಗಾವಿ: ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್.
482 ಎಕರೆ ಅರಣ್ಯಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಖಂಡ್ರೆ ಪತ್ರ
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ




