ರಾಜ್ಯ
ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ 157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಬೈರತಿ ಸುರೇಶ್
ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ
ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿ
ಬೆಳಗಾವಿ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದ ಸಿಎಂ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿದ ಮುಖ್ಯಮಂತ್ರಿ, ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು
ವರುಣಾದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿದ್ದ ಮೇಲ್ಮನವಿ: ಸಿಎಂ- ಇಸಿಗೆ ಸುಪ್ರೀಂ ನೋಟಿಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಸುಪ್ರೀಂಕೋರ್ಟ್‌ನ ಈ ಕ್ರಮ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. 2023ರ
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ: ಡಿಕೆ ಶಿವಕುಮಾರ್
“ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು
ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ ನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ
ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ
ಕಾಟಾಚಾರಕ್ಕೆ ಸಿನಿಮಾ ಮಾಡೋರು ಚಿತ್ರರಂಗಕ್ಕೆ ಬರಬೇಡಿ: ಝೈದ್ ಖಾನ್
ಜನ ಉತ್ತಮ ಸಿನಿಮಾಗಳನ್ನ ಯಾವತ್ತೂ ಕೈ ಬಿಟ್ಟಿಲ್ಲ. ಆದರೆ ಕನ್ನಡದ ಸಾಕಷ್ಟು ಸಿನಿಮಾಗಳು ಇಂದು ಜನರನ್ನು ತಲುಪಲು ವಿಫಲವಾಗುತ್ತಿವೆ. ಇದಕ್ಕೆ ಕಾರಣ ಕಾಟಾಚಾರದ ಸಿನಿಮಾ ನಿರ್ಮಾಣ. ಇಂಥ ಮನೋಭಾವದವರು ಚಿತ್ರರಂಗಕ್ಕೆ ಬರಲೇಬೇಡಿ ಎಂದು ನವನಟ ಝೈದ್ ಖಾನ್ ಹೇಳಿದರು. ಕೊಪ್ಪಳನಗರದ ಪ್ರವಾಸಿ




