Thursday, October 01, 2026
Menu

ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ತುಟಿಬಿಚ್ಚಿ: ಮಾಜಿ ಸಂಸದ ಉಗ್ರಪ್ಪ ಕಿಡಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್ 9ಗೆ ಸೇರಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ವಿ‌.ಎಸ್. ಉಗ್ರಪ್ಪ

ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ; ನಾರಾಯಣ ಸ್ವಾಮಿಗೆ ಡಿಸಿಎಂ ತಪರಾಕಿ

ಮಿಸ್ಟರ್ ನಾರಾಯಣಸ್ವಾಮಿ..,ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ

ಸಿಎಂ ಪರಿಹಾರ ನಿಧಿಗೆ ಎರಡು ಕೋಟಿ ರೂ. ಲಾಭಾಂಶ ನೀಡಿದ ಕೆಐಎಡಿಬಿ

ಬೆಂಗಳೂರಿನ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ  ಉದ್ಘಾಟಿಸಿದರು. ಇದೇ ವೇಳೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ  ಎರಡು ಕೋಟಿ ರೂ.  ಲಾಭಾಂಶವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ

ಅಶೋಕ ಅವಸರದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ನಮ್ಮ ತಲೆಗೆ ಕಟ್ಟಲು ಹೋಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಭ್ರಷ್ಟಾಚಾರ ಕುರಿತಂತೆ  ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು  ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆಶೋಕ  ಅವರು  ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು

ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ

“ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ”

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, 63 ಪರ್ಸೆಂಟ್‌ ಕಮಿಶನ್‌,

ಸಿದ್ದರಾಮಯ್ಯನವರೇ ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು: ಆರ್‌.ಅಶೋಕ

ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ