Menu

ಡಿಕೆ ಶಿವಕುಮಾರ್ ಕರ್ನಾಟಕದ ಇತಿಹಾಸದಲ್ಲೇ ಪುಕ್ಕಲು ಮತ್ತು ಅಸಮರ್ಥ ಸಿಎಂ: ಆರ್‌ ಅಶೋಕ

ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಪೂರ್ಣ ಪ್ರಮಾಣದ ಸರ್ಕಾರ ನಡೆಸಲಾಗದ ನೀವು ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದ್ದೀರಿ. ಡಿಕೆ ಶಿವಕುಮಾರ್ ಅವರೇ, ನಿಮ್ಮ ರಾಜಕೀಯ ಗೊಂದಲ ಹಾಗೂ ಪುಕ್ಕಲುತನಕ್ಕೆ ರಾಜ್ಯದ ಅನ್ನದಾತರನ್ನ ಬಲಿಕೊಡುವುದನ್ನು ನಿಲ್ಲಿಸಿ. ನಿಮ್ಮಂತಹ ಪುಕ್ಕಲು ಮುಖ್ಯಮಂತ್ರಿ ಇದ್ದರೆಷ್ಟು, ಬಿಟ್ಟರೆಷ್ಟು , ಮುಖ್ಯಮಂತ್ರಿಯಾಗಿ ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಮಾಡಲು ನಿಮಗೇಕೆ ಇಷ್ಟೊಂದು ಭಯ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಯಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. 

ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಮಾನ್ಯತಾ ಟೆಕ್ ಪಾರ್ಕ್ ನಲ್ಲಿ  ನಡೆದ ಟಾರ್ಗೆಟ್ ಇಂಡಿಯಾ

83 ಅಡಿ ದಾಟಿದ ಕೆಆರ್‌ಎಸ್‌ ನೀರಿನ ಮಟ್ಟ

ಕೊಡಗಿನಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ಒಳಹರಿವು ಹೆಚ್ಚಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ 83 ಅಡಿ ದಾಟಿದೆ. ಇದು ಮೈಸೂರು, ಮಂಡ್ಯ ಹಾಗೂ ಸುತ್ತಮುತ್ತಲ ರೈತರು ಹಾಗೂ ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಕೆಆರ್‌ಎಸ್‌ ಜಲಾಶಯದ ಗರಿಷ್ಠ ನೀರಿನ

ನಗರಗಳತ್ತ ವಲಸೆ ತಪ್ಪಿಸಲು ಗುಣಮಟ್ಟದ ಶಿಕ್ಷಣ, ಉದ್ಯೋಗ ಸೃಷ್ಟಿ: ಸಿಎಂ ಡಿಕೆ ಶಿವಕುಮಾರ್

ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ. ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ

ಕರಾವಳಿ, ಮಲೆನಾಡುಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಮಳೆ, ಭೂಕುಸಿತ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡುಗಳಲ್ಲಿ ಇನ್ನು ಮೂರು ದಿನ ೬೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ವಿಪರೀತ ಮಳೆ ಸುರಿಯಲಿದೆ. ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ

ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿಕೆ ಶಿವಕುಮಾರ್

ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಉತ್ತರಿಸಿದರು. ಬರಗಾಲಕ್ಕೆ

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್

ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ

ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ

ದೇಶದ ಬ್ರಿಡ್ಜ್‌ ಮ್ಯಾನ್‌ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ

ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ: ಸಿಎಂ ಡಿಕೆ ಶಿವಕುಮಾರ್‌

ವಿರೋಧ ಪಕ್ಷಗಳವರು  ಸುಮ್ಮನೆ ಅಕ್ರಮ ಬಾಂಗ್ಲಾ ವಲಸಿಗರು ಎಂದು ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರ ಇದ್ದಾಗ ಯಾಕೆ ಅವರನ್ನು ಓಡಿಸಲಿಲ್ಲ,  ಆಗ ಯಾರು ತಡೆದಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ  4.50 ಕೋಟಿ ಜನ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ.

SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್‌ ಖರ್ಗೆ 

ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ‌ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ