Menu

ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ

“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಮನ್ವಂತರ ಶುರು ಆಗಿದೆಯೇ ಎಂದು ಕೇಳಿದಾಗ, “ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ಬಹಳ ನಿರೀಕ್ಷೆ ಹೊಂದಿದ್ದು, ನಾವು ಅದಕ್ಕೆ ತಕ್ಕಂತೆ ಕೆಲಸ

ಬೆಂಗಳೂರಿನಲ್ಲಿ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ?

ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್‌ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ತೀವ್ರ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ಬೆಂಗಳೂರು ಚಳಿಗೆ ಹೈರಾಣಾಗಿದ್ದು, ಮಧ್ಯಾಹ್ನದ ಸಮಯದಲ್ಲೂ ಮೈ ನಡುಗಿಸುತ್ತಿದೆ. ಶನಿವಾರ ಮತ್ತು ಇಂದು ಬೆಂಗಳೂರಿನ ತಾಪಮಾನ ಹಠಾತ್ ಕುಸಿದು

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು,

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್‌ ಅಶೋಕ ಒತ್ತಾಯ

ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ

ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್‌

ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ

ಸಿದ್ದರಾಮಯ್ಯ ಮಾತು  ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್‌, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ

ಕೋಲಾರದಲ್ಲಿ ಭೀಕರ ಅಪಘಾತ: ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಬಂಗಾರಪೇಟೆ:  ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ

20 ದಿನಗಳ ಕಾಲ ಅಧಿವೇಶನ ನಡೆಸಲು ಆರ್‌.ಅಶೋಕ ಆಗ್ರಹ

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ

ವಾಹನ ಡಿಕ್ಕಿ ಹೊಡೆದು ಅರಣ್ಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆ ಸಾವು

ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು