Menu

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಹೇಳಿದಂತೆ ಕೇಳಲು ಸಿಎಂ, ಡಿಸಿಎಂ ತೀರ್ಮಾನ!

ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಉಪಹಾರ ಸೇವಿಸಿದ ನಂತರ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಅಧಿಕಾರ ಹಂಚಿಕೆ ಕುರಿತು ಮಾಧ್ಯಮಗಳು ಗೊಂದಲ ಸೃಷ್ಟಿಸಿದೆ. ಇದಕ್ಕೆ ಕೆಲವು ಶಾಸಕರು ಪ್ರತಿಕ್ರಿಯಿಸಿದ್ದಾರೆ. ನಾವು

ಉಪಹಾರದ ವೇಳೆ ಒಗ್ಗಟ್ಟು ಮಂತ್ರ ಜಪಿಸಿದ ಸಿಎಂ, ಡಿಸಿಎಂ

ಅಧಿಕಾರ ಕುರಿತು ಭಾರೀ ಚರ್ಚೆ ನಡುವೆ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶುವಕುಮಾರ್‌ ಉಪಹಾರ ಸೇವಿಸಿದ್ದು, ಇಬ್ಬರೂ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಆಹ್ವಾನದ ಮೇರೆಗೆ ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ನಿವಾಸದ

77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ!

ಗೋವಾದ ಕೆನಕೋನಾದಲ್ಲಿ ನೂತನವಾಗಿ ನಿರ್ಮಿಸಿದ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ಕೆನಕೋನಾದಲ್ಲಿನ ಶುಕ್ರವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ನಿರ್ಮಿಸಲಾದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.

69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಮೈಸೂರಿನಲ್ಲಿ ರಾತ್ರಿ ಹುಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ

ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ಬೇಕಿದ್ರೆ ಅರ್ಹತಾ ಪರೀಕ್ಷೆ ಪಾಸ್‌ ಕಡ್ಡಾಯ

ಸರ್ಕಾರ ಶಾಲಾ ಶಿಕ್ಷಕರ ಬಡ್ತಿ ನೀತಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದು, ಶಿಕ್ಷಕರಿಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಇದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮಾತ್ರ ಅನ್ವಯವಾಗುವುದು. ಶಿಕ್ಷಕರು ಕನಿಷ್ಠ 10 ವರ್ಷ ಸೇವೆ ಪೂರೈಸಿರಬೇಕು, ಬಿಎಡ್

ನೀರಿನ ಬಿಲ್ ಬಾಕಿ ಪಾವತಿಸಿದರೆ ದಂಡ, ಬಡ್ಡಿಯಲ್ಲಿ ಶೇ.100 ರಿಯಾಯಿತಿ: ಸಂಪುಟ ಅಸ್ತು

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂ ಎಸ್ ಎಸ್ ಬಿ) ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100 ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆಗೆ

ಡಿಜಿಟಲ್ ವಂಚನೆ ಕುರಿತು ಗ್ರಾಹಕರಿಗೆ ಭಾರ್ತಿ ಏರ್ ಟೆಲ್ ಎಂಡಿ ಪತ್ರ

ಬೆಂಗಳೂರು: ಡಿಜಿಟಲ್ ವಂಚನೆಗಳು ಮತ್ತು ಮೋಸಗಳ ಹೆಚ್ಚುತ್ತಿರುವ ಅಪಾಯವನ್ನು ಉಲ್ಲೇಖಿಸಿ ಗ್ರಾಹಕರಿಗೆ ಭಾರ್ತಿ ಏರ್ ಟೆಲ್, ವೈಸ್ ಚೇರ್‌ಮನ್ ಮತ್ತು ಎಂ.ಡಿ. ಗೋಪಾಲ್ ವಿಠ್ಠಲ್ ಪತ್ರ ಬರೆದಿದ್ದಾರೆ. ನಕಲಿ ಪಾರ್ಸೆಲ್ ಡೆಲಿವರಿ ಕರೆಗಳು, ಫಿಶಿಂಗ್ ಲಿಂಕ್‌ಗಳು ಮತ್ತು ಡಿಜಿಟಲ್ ಅರೆಸ್ಟ್ ಸ್ಕ್ಯಾಮ್‌ಗಳಂತಹ

ಪ್ರಧಾನಿ ಮೋದಿಗೆ ಉಡುಪಿ ಮಠದಿಂದ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಸನ್ಮಾನ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಉಡುಪಿ ಶ್ರೀ ಕೃಷ್ಣಮಠದಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶುಕ್ರವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬ್ಯಾನ್‌ ಆಗುತ್ತಾ?

ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಶಿಫಾರಸು ಮಾಡಿ ವರದಿ ಸಲ್ಲಿಕೆ ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಸಮಿತಿ ರಚಿಸಲಾಗಿತ್ತು. ಸಮಿತಿಯಿಂದ ಬೈಕ್