ರಾಜ್ಯ
“ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು”
ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರನ್ನು ಗೌರವಿಸಿ ಮಾತನಾಡಿದರು. ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಅಂದ್ರು ಡಿಕೆ ಶಿವಕುಮಾರ್
ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ , ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನು ಗಾರನಿಗೆ
ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು NAFED, FCI, NCCF ಗೆ ತಕ್ಷಣ ನಿರ್ದೇಶನ ನೀಡಿ: ಮೋದಿಗೆ ಸಿಎಂ ಆಗ್ರಹ
ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು. ಕರ್ನಾಟಕದಲ್ಲಿ
ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ
“ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ
ಮಹದೇವಪುರದಲ್ಲಿ ಮತಗಳವು ಪ್ರಕರಣ ದಾಖಲು
ಬೆಂಗಳೂರು: ಕಳೆದ 2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂಬ ದೂರಿನ ಮೇರೆಗೆ ಇಲ್ಲಿನ ಪೊಲೀಸರು ಚುನಾವಣಾ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್ ಪ್ರಕಾರ ನಲ್ಲೂರಹಳ್ಳಿ ನಿವಾಸಿ
ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು
ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಸಿಪಿ ಯೋಗೇಶ್ವರ್ ಖುಲಾಸೆ!
ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು
ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!
ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ
ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ




