ರಾಜ್ಯ
ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್ ಹೋರಿ ಸಾವು
ಕೆಡಿಎಂ ಕಿಂಗ್ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ. ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು ಹೆಸರು ಗಳಿಸಿದ್ದ ಹೋರಿ ಸಾವು ಉತ್ತರ ಕರ್ನಾಟಕದ ಫ್ಯಾನ್ಸ್ಗೆ ನೋವು ತಂದಿದೆ. ಕಾಂತೇಶ್ ನಾಯ್ಕರ್ ಎಂಬ ಮಾಲಿಕರಿಗೆ ಸೇರಿದ ಹೋರಿ ಇದಾಗಿದ್ದು, ಎಂಟು ಲಕ್ಷಕ್ಕೆ ಹೋರಿ ಕೊಡಿ
ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ: ಸರ್ಕಾರ ಆದೇಶ
ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಚಪ್ಪಲಿಹಾರ ಹಾಕಿ ಮೆರವಣಿಗೆ
ಸವಣೂರ: ಪಟ್ಟಣದ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ, ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಪಾಲಕರು ಹಾಗೂ ಸಾರ್ವಜನಿಕರು ಕಾನೂನು ಉಲ್ಲಂಘಿಸುವ ಮೂಲಕ ಶಿಕ್ಷಕನ ಬಟ್ಟೆ ಹರಿದು, ತಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮೂಲಕ
ತೆಲಂಗಾಣ ಸರ್ಕಾರದ ಜೊತೆ ಸುಮಧುರ ಗ್ರೂಪ್ 600 ಕೋಟಿ ರೂ. ಒಪ್ಪಂದ
ತೆಲಂಗಾಣ: ದಕ್ಷಿಣ ಭಾರತದ ಅತ್ಯಂತ ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾಗಿರುವ ಸುಮಧುರ ಗ್ರೂಪ್ ಸಂಸ್ಥೆಯು ಭಾರತ ಫ್ಯೂಚರ್ ಸಿಟಿಯಲ್ಲಿ ನಡೆದ ‘ತೆಲಂಗಾಣ ರೈಸಿಂಗ್ ಗ್ಲೋಬಲ್ ಸಮಿಟ್ 2025’ ಶೃಂಗಸಭೆಯಲ್ಲಿ 100 ಎಕರೆ ವಿಸ್ತೀರ್ಣದ ಇಂಡಸ್ಟ್ರಿಯಲ್ ಮತ್ತು ವೇರ್ಹೌಸಿಂಗ್ ಪಾರ್ಕ್ ಅಭಿವೃದ್ಧಿಗೆ
ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್
ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸ. ನಂ.1
ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್
ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ
ಮುಡಾ ಹಗರಣ: 22.47 ಕೋಟಿ ರೂ. ಲಂಚ ಪಡೆ ಮಾಜಿ ಆಯುಕ್ತ ದಿನೇಶ್ ಕುಮಾರ್: ತನಿಖೆಯಲ್ಲಿ ಬಹಿರಂಗ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, 22.47 ಕೋಟಿ ರೂ. ಲಂಚ ಪಡೆದಿರುವ ವಿಚಾರ ಇಡಿ ತನಿಖೆಯಲ್ಲಿ ಹೊರ ಬಿದ್ದಿದೆ. 2002
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ




