Sunday, September 27, 2026
Menu

ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ VLTD, GPS

ಕೆಎಸ್ಸಾರ್ಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಬಸ್‌ಗಳಲ್ಲಿಗೆ ಜಿಪಿಎಸ್ ಆಧಾರಿತ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಪ್ಯಾನಿಕ್ ಬಟನ್ ಅಳವಡಿಕೆ ಕ್ರಮ ಕೈಗೊಂಡಿದೆ. ಈ ವ್ಯವಸ್ಥೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕ ಬಸ್ ಎಲ್ಲಿದೆ, ಯಾವ ಮಾರ್ಗದಲ್ಲಿ ಸಂಚರಿಸುತ್ತಿದೆ ಹಾಗೂ ತುರ್ತು ಸಂದರ್ಭದಲ್ಲಿ ಬಸ್‌ನ ನಿಖರ ಸ್ಥಳ ಯಾವುದು ಎಂಬುದನ್ನು ಕಮಾಂಡ್ ಸೆಂಟರ್‌ನಿಂದ ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದೆ. ಈಗಾಗಲೇ 2,344 ಬಸ್‌ಗಳಿಗೆ VLTD ಸಾಧನ

ಮುಡಾ: 2019-2023 ಅವಧಿಯಲ್ಲಿ ಹಂಚಿಕೆಯಾದ 50:50 ಅನುಪಾತದ ಸೈಟ್‌ ರದ್ದು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2019- ರಿಂದ 2023 ರವರೆಗೆ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಗಳವರ ಜೊತೆ ಮಾತನಾಡಿದ ಅವರು, ೨೦೧೯

ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ: ಐಎಎಸ್‌ ಜ್ಞಾನೇಂದ್ರ ಕುಮಾರ್‌ ಸಿಐಡಿ ಕಚೇರಿಗೆ ಹಾಜರ್

ಕೆಪಿಎಸ್ಸಿ ಪಶು ವೈದ್ಯಾಧುಇಕಾರಿಗಳ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಅವರು ಹಾಜರಾಗಿರಲಿಲ್ಲ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ನಡೆದಿರುವ

ನಾಡಗೀತೆ ಧಾಟಿ, ಸಮಯ ನಿಗದಿ: ರಾಜ್ಯ ಸರ್ಕಾರದ ಆದೇಶ ಪುರಸ್ಕರಿಸಿದ ಸುಪ್ರೀಂ

ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಸರ್ಕಾರದ ಈ ಆದೇಶ ವಿಚಾರದಲ್ಲಿ ಮಧ್ಯೆ ಪ್ರವೇಶಿಸಲು ನ್ಯಾಯಾಲಯವು ನಿರಾಕರಿಸಿದ್ದು, ಸಲ್ಲಿಕೆಯಾಗಿದ್ದ ವಿಶೇಷ ಅರ್ಜಿಯನ್ನು

175 ತಾಲೂಕುಗಳಲ್ಲಿ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ ಘೋಷಿಸಿ, ಹಣ ಬಿಡುಗಡೆ ಬಗ್ಗೆ ಸರಿಯಾಗಿ ತಿಳಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊಳ್ಳೆ ಹೊಡೆದ ಮೇಲೆ ಕೋಟೆಯ ಬಾಗಿಲು ಹಾಕಿದಂತೆ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ರಾಜ್ಯದ ಪೈಲಟ್‌ ಸೇರಿ ಇಬ್ಬರ ಸಾವು

ಕಾನ್ಪುರ ಗಂಗಾನದಿ ದಡದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್‌ ಸೇರಿ ಇಬ್ಬರು ಮೃತಪಟ್ಟಿರುವುದಾಗಿ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗಾರ್ಗ್ ಏವಿಯೇಷನ್‌ಗೆ ಸೇರಿದ್ದ ಟೆಕ್ನಮ್ ವಿಮಾನವು ಗುರುವಾರ ಬೆಳಗ್ಗೆ 11.30ಕ್ಕೆ ಟೇಕ್ ಆಫ್ ಆಗಿ 20

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿಕೆ ಶಿವಕುಮಾರ್ ಅಭಯ

ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು. ನವದೆಹಲಿಯ

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ

ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ

ಕೊಡಗಿನಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

ಕೊಡಗು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಒಳಹರಿವು ಪ್ರಮಾಣ ಗಣನೀಯ ಏರಿಕೆಯಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯಿಂದಾಗಿ 17,427 ಕ್ಯೂಸೆಕ್‌ಗೆ ಹೆಚ್ಚಳವಾಗಿದೆ. ಒಳಹರಿವು ಹೆಚ್ಚಾದ್ದರಿಂದ ಜಲಾಶಯದಲ್ಲಿ ನೀರಿನ ಮಟ್ಟವು

ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ: ಯುಟಿ ಖಾದರ್‌ ಅಧ್ಯಕ್ಷರು

ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಮಗ್ರ ಅಧ್ಯಯನ ನಡೆಸಿ ಶಿಫಾರಸು ಸಲ್ಲಿಸಲು ರಾಜ್ಯ ಸರ್ಕಾರವು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ ಆರೋಗ್ಯ ಸಚಿವ ಯು.ಟಿ ಖಾದರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಉನ್ನತ ಶಿಕ್ಷಣ ಸಚಿವ