Menu

ಬೆಂಗಳೂರಿಗೆ ಟನಲ್ ರಸ್ತೆ ಅಗತ್ಯ: ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೆಂಬಲ

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ (ಐಐಇ) ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು. ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಾರ್ಯಕ್ರಮದ ವೇಳೆ ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ಕಾರ್ಯದರ್ಶಿ ಎಂ. ಲಕ್ಷ್ಮಣ್ ಹಾಗೂ ಇತರ ಪದಾಧಿಕಾರಿಗಳು ಟನಲ್ ರಸ್ತೆಯಿಂದ

BJP-RSS-ABVP ಸೇರುತ್ತಿರುವ ಹಿಂದುಳಿದವರು, ದಲಿತರಿಗೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ

ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ

2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ: ಹೆಚ್.ಡಿ. ಕುಮಾರಸ್ವಾಮಿ

ರೂರ್ಕೆಲಾ (ಒಡಿಶಾ): 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ 5 ಪರಿಸರವಾದಿಗಳಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 19: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ

ಚಳಿ ತಡೆಯಲಾಗುತ್ತಿಲ್ಲ, ಬೆಡ್‌ಶೀಟ್‌ ಕೊಡಿಸಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯಲಾಗುತ್ತಿಲ್ಲ, ಈ ಕಾರಣ ನಿದ್ದೆ ಬರುತ್ತಿಲ್ಲ, ಬೆಡ್‌ಶೀಟ್‌ ಕೊಡಿಸಿ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ಸಂಬಂಧ ಪರಪ್ಪನ ಅಗ್ರಹಾರ

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ತುಮಕೂರಿನ  ಬಾಲ ಭವನದಲ್ಲಿ   ನಡೆದ ಸಭೆಯಲ್ಲಿ ಮಾತನಾಡಿದ ಅವರು,

ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ  ಪರಿಷ್ಕೃತ  ಡಿಪಿಆರ್  ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್  ಮಾಧ್ಯಮಗಳ

ಮೈಸೂರಿನಲ್ಲಿ ಹೆಣ್ಣು ಹುಲಿ, 3 ಮರಿ ಸೆರೆ: 15ಕ್ಕೇರಿದ ಹುಲಿಗಳ ಸೆರೆ ಸಂಖ್ಯೆ

ರೈತನ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿ ಹಾಗೂ ಅದರ ಮೂರು ಮರಿಗಳನ್ನು ಮೈಸೂರಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇದರಿಂದ ಕಳೆದ ಒಂದು ತಿಂಗಳಲ್ಲಿ ಮೈಸೂರು ಭಾಗದಲ್ಲಿ ಸೆರೆಹಿಡಿಯಲಾದ ಹುಲಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇತ್ತೀಚಿಗೆ ಮುಳ್ಳೂರು ತಾಲೂಕಿನ ರೈತರ ಮೇಲೆ

ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಡಿ. 2ರಂದು ಖುದ್ದು ಹಾಜರಾತಿಗೆ ಸಮನ್ಸ್ ಜಾರಿ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ ಹಾಗೂ ನಾಲ್ವರ ವಿಚಾರಣೆ ನೀಡಿದ್ದ

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ