Sunday, September 27, 2026
Menu

ನೇಪಾಳ ಪ್ರವಾಹ: ಮಾನಸ ಸರೋವರ ಯಾತ್ರೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ

ನೇಪಾಳ-ಟಿಬೆಟ್‌ ಗಡಿ ಪ್ರದೇಶಗಳಲ್ಲಿ ಭೀಕರ ಪ್ರವಾಹ, ಭೂಕುಸಿತವುಂಟಾಗಿ ಭಾರಿ ಪ್ರಮಾಣದ ಸಾವು ನೋವುಗಳಾಗಿವೆ, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ, ಇವರು ಬೆಂಗಳೂರಿನವರು ಎನ್ನಲಾಗಿದೆ. ಅಮೆರಿಕದ ನಿವಾಸಿಗಳಾಗಿದ್ದ ಈ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ನೇಪಾಳಕ್ಕೆ ಆಗಮಿಸಿದ್ದರು. ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ರಾಯಭಾರ ಕಚೇರಿಗೆ ತೆರಳಿದ್ದ ಇವರು ನಂತರ ಸ್ನೇಹಿತರು ಮತ್ತು ಕುಟುಂಬದ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಸ್ನೇಹಿತರು ಕರ್ನಾಟಕ ರಾಜ್ಯ ವಿಪತ್ತು

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದರು. ಮರ್ಕಝಿ ಮಿಲಾದ್ ಒ ಸೀರತ್ ಕಮಿಟಿ ಸುನ್ನಿ ಜಮಾಯತ್ ಆಲ್ ಕರ್ನಾಟಕ ವತಿಯಿಂದ ಬೆಂಗಳೂರಿನ ವೈಎಂಸಿಎ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಕರಡು ಅಧಿಸೂಚನೆ: ಚರ್ಚೆಗೆ ವಿಶೇಷ ಅಧಿವೇಶನವೆಂದ ಸಿಎಂ

ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು

ವಿ ಜಿ ಸಿದ್ದಾರ್ಥ ಸ್ಮಾರಕ ಕ್ವಿಜ್; ಉಡುಪಿಯ ತಕ್ಷಕ್ ಶೆಟ್ಟಿ ಪ್ರಥಮ

ಐದನೇ ಆವೃತ್ತಿಯ ವಿ ಜಿ ಸಿದ್ದಾರ್ಥ ಸ್ಮಾರಕ ರಸಪ್ರಶ್ನೆ ಸ್ಪರ್ಧೆ ಅಂತಿಮ ಸುತ್ತಿನಲ್ಲಿ ಉಡುಪಿ ಲಿಟಲ್ ರಾಕ್ ಇಂಡಿಯನ್ ಶಾಲೆಯ ತಕ್ಷಕ್ ಶೆಟ್ಟಿ  ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕೆ ಭಾಜನರಾದರು. ಮೂವರು ರನ್ನರ್‌ ಅಪ್‌ಗಳಿಗೆ

ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಅಮಿತ್ ಶಾ ಆಗಲು ಬಯಸುವುದಿಲ್ಲ: ಸಿಎಂ ಡಿಕೆ ಶಿವಕುಮಾರ್

ನಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ.  2029ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹೇಳಿದ್ದಾರೆ. ಇಂಡಿಯಾ ಟುಡೇ ರೌಂಡ್

ಚರ್ಚೆ ಇಲ್ಲದೆ ಮಂಡಿಸಿದ ಬಿಲ್‌ಗಳ ವಾಪಸ್‌ಗೆ ಒತ್ತಾಯ, ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಪಾದಯಾತ್ರೆ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾತ್ರಿ ಹಗಲು ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದ ಕೂಡಲೇ ಕಾಂಗ್ರೆಸ್‌ ಸರ್ಕಾರ ಹೆದರಿಕೊಂಡು ಸದನವನ್ನು ರದ್ದು ಮಾಡಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದರೂ ಕಾಂಗ್ರೆಸ್‌ ತಯಾರಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌

ಪಶು ವೈದ್ಯಾಧಿಕಾರಿ ನೇಮಕ ಅಕ್ರಮ: ಸ್ಟ್ರಾಂಗ್‌ರೂಂ ಡೇಟಾ ಡಿಲಿಟ್‌, ಸ್ಕ್ಯಾನ್‌ ಹಾರ್ಡ್‌ ಡಿಸ್ಕ್‌ ನಾಪತ್ತೆ

ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ ಪ್ರಕರಣದ ತನಿಖೆ ನಡೆಸಬೇಕಾದರೆ ಪ್ರಶ್ನೆಪತ್ರಿಕೆ, OMR ಶೀಟ್‌ ಇಡುವ ಸ್ಟ್ರಾಂಗ್‌ರೂಂನ ದೃಶ್ಯಾವಳಿಗಳು ಡಿಲಿಟ್‌ ಆಗಿದ್ದು, OMR ಸ್ಕ್ಯಾನ್‌ ಹಾರ್ಡ್‌ ಡಿಸ್ಕ್‌ ನಾಪತ್ತೆಯಾಗಿರುವುದು ಬಯಲಾಗಿದೆ. ನಿಯಮದಂತೆ ಸ್ಟ್ರಾಂಗ್‌ರೂಂನ ಸಿಸಿಟಿವ ಡೇಟಾವನ್ನು ಪರೀಕ್ಷೆ ಮುಗಿದ ಬಳಿಕ ವರ್ಷದ

ಕೆಪಿಎಸ್ಸಿ ಅಕ್ರಮ: ಶಿವಶಂಕರಪ್ಪ ಸಾಹುಕಾರ್ ಎರಡನೇ ಬಾರಿ ಅಮಾನತು

ಕೆಪಿಎಸ್ಸಿ ನೇಮಕದಲ್ಲಿ ಅಕ್ರಮ ಸೇರಿದಂತೆ ವಿವಾದಗಳ ಹಿನ್ನೆಲೆ ಆಯೋಗದ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಎರಡನೇ ಬಾರಿ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಹಿಂದಿನ ಅಮಾನತು ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಈ ಹಿಂದೆ ಅಮಾನತು ಆದೇಶದಲ್ಲಿ ಉಂಟಾಗಿದ್ದ ಆಡಳಿತಾತ್ಮಕ ಮತ್ತು

ಅಧಿಕಾರ ಇರಲಿ, ಇಲ್ಲದಿರಲಿ ನಾನು ಒಳ ಮೀಸಲಾತಿ ಪರ: ಮಾಜಿ ಸಿಎಂ ಸಿದ್ದರಾಮಯ್ಯ

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ನಾನು ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ

ಶಾಸಕ ಪ್ರದೀಪ್​​ ಈಶ್ವರ್‌ಗೆ ಜಾಮೀನು ರಹಿತ ವಾರಂಟ್‌

ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್‌ ಈಶ್ವರ್‌ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್‌ ದಾಖಲಿಸಿದ್ದರು. ಈ ವಿಚಾರಕ್ಕೆ