ರಾಜ್ಯ
ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್ ಸಮ್ಮತಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್ ಮಾಪಿ ಸಾಕ್ಷಿಯಾಗುವುದಾಗಿ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಮ್ಮತಿಸಿ 59ನೇ ಸೆಷನ್ಸ್ ಕೋರ್ಟ್ ನ್ಯಾ. ಸುಜಾತ ಎಂ. ಸಂಬ್ರಾಣಿ ಅವರಿಂದ ಆದೇಶ ಪ್ರಕಟವಾಗಿದೆ. ಈ ಬೆಳವಣಿಗೆಯಿಂದ ನಟ ದರ್ಶನ್ , ಪವಿತ್ರಾಗೌಡ ಸೇರಿದಂತೆ 16 ಆರೋಪಿಗಳ ಸಂಕಷ್ಟ ಹೆಚ್ಚಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ನುಡಿಯಲು ಕೋರ್ಟ್ ಒಪ್ಪಿಗೆ
ಕೆಪಿಎಸ್ಸಿ ಅಕ್ರಮ: ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕಚೇರಿ ಮೇಲೆ ಸಿಐಡಿ ಪೊಲೀಸರು ಮತ್ತೊಮ್ಮೆ ಮಂಗಳವಾರ ದಾಳಿ ನಡೆಸಿದ್ದಾರೆ. ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಕೆಪಿಎಸ್ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳ ಪರಿಶೀಲನೆ ಮುಂದುವರಿಸಿದೆ. ಪರೀಕ್ಷೆ
ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರು: ಸಿಡಬ್ಲ್ಯುಆರ್‌ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ
ತಮಿಳುನಾಡಿಗೆ ಕಾವೇರಿ ನೀರು: ರೈತರ, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು ೧೫ ದಿನ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ
ವಿಷಕಾರಿ ದತ್ತೂರಿ ಬೀಜ ಮಾರಾಟ: ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್, ಬಿಗ್‌ಬಾಸ್ಕೆಟ್ ಲೈಸನ್ಸ್ ಅಮಾನತು
ವಿಷದ ಅಂಶ ಒಳಗೊಂಡಿರುವ ದತ್ತೂರಿ ಹಣ್ಣು ಹಾಗೂ ಬೀಜಗಳನ್ನು ಆಹಾರ ಪದಾರ್ಥಗಳ ರೀತಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯು ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಹಾಗೂ ಬಿಗ್‌ಬಾಸ್ಕೆಟ್ ಸಂಸ್ಥೆಗಳ ಆಹಾರ ಪೂರೈಕೆ ಪರವಾನಗಿಯನ್ನು
ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು, ರಾಜ್ಯಪಾಲರಿಗೆ ದೂರು ಸಲ್ಲಿಕೆ: ಆರ್ ಅಶೋಕ
ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಆದ್ದರಿಂದ ಈಗ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ
ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ
SIR ಕರಡು ಮತದಾರರ ಪಟ್ಟಿ ಪ್ರಕಟ: ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಒಂದು ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್ ಆಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಸ್ಐಆರ್-2026 ಕರಡು ಮತದಾರರ ಪಟ್ಟಿ
ಪ್ರತಿಪಕ್ಷಕ್ಕೆ ಮಾಧ್ಯಮ ಪ್ರಸಾರ ತಾರತಮ್ಯ: ವಿಧಾನಸಭಾಧ್ಯಕ್ಷರಿಗೆ ಆರ್ ಅಶೋಕ ದೂರು
ಸದನದ ಕಲಾಪಗಳಲ್ಲಿ ಪ್ರತಿಪಕ್ಷದ ಸದಸ್ಯರ ಹೇಳಿಕೆಗಳು, ಛಾಯಾಚಿತ್ರಗಳು ಹಾಗೂ ವೀಡಿಯೊ ತುಣುಕುಗಳನ್ನು ಅಧಿಕೃತ ಮಾಧ್ಯಮ ಪ್ರಸಾರದಿಂದ ಉದ್ದೇಶಪೂರ್ವಕವಾಗಿ ಕೈ ಬಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ವಿಧಾಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ಈ ಬಾರಿ ಮುಂಗಾರು ಅಧಿವೇಶನ ಆರಂಭಗೊಂಡ
ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿಸಲು ಸಿಎಂಗೆ ಮನವಿ
ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ




