ರಾಜ್ಯ
ಕನ್ನಡಿಗರಿಗೆ ಅವಮಾನಿಸಿದ ಜಿಎಸ್ ಸೂಟ್ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್
ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್ ಸೂಟ್ ಹೋಟೆಲ್ ಅನ್ನು ಸೀಜ್ ಮಾಡಲಾಗಿದ್ದು, ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ ಮಡಿವಾಳ ಪೊಲೀಸರು ಬೀಗ ಹಾಕಿದ್ದಾರೆ. ಹೊಟೇಲ್ ಮಾಲೀಕ ಜಮ್‌ಶದ್ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಹೋಟೆಲ್ ಮಾಲೀಕ ಕೇರಳದಲ್ಲಿದ್ದಾರೆ. ಜಿ.ಎಸ್ ಸೂಟ್ ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್
ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್
“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ”
ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ
ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ
ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ
ಬೆಂಗಳೂರು: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ
ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ
ʼಕಾಯಕ ಗ್ರಾಮʼ ಯೋಜನೆಯಡಿ ದುರ್ಬಲ ಗ್ರಾ.ಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಕರೆ
ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ʼಕಾಯಕ ಗ್ರಾಮʼ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ
ಕೌನ್ಸೆಲಿಂಗ್ ಆಧಾರಿತ ವರ್ಗಾವಣೆಗಳಿಗೆ ಮಾರ್ಗಸೂಚಿ ರೂಪಿಸಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ
ಬೆಂಗಳೂರು: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್




