Sunday, September 27, 2026
Menu

ರಾಜ್ಯದಲ್ಲಿ H1N1: 4,130ಕ್ಕೂ ಹೆಚ್ಚು ಪ್ರಕರಣ ಪತ್ತೆ

ರಾಜ್ಯದಲ್ಲಿ H1N1 ಸೋಂಕು ಆತಂಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, 4,130ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದ್ದು ಆರೋಗ್ಯ ಇಲಾಖೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 4,583 ಪ್ರಕರಣ ದಾಖಲಾಗಿದ್ದವು. 2026ರಲ್ಲಿ ಈಗಾಗಲೇ 4,130ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಸೋಂಕು ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ. ಜಿಲ್ಲಾವಾರು ಮಾಹಿತಿಯ ಪ್ರಕಾರ ಬೆಂಗಳೂರು ಜಿಬಿಎ ವ್ಯಾಪ್ತಿಯಲ್ಲಿ 2,033 ಪ್ರಕರಣಗಳು, ಬೆಂಗಳೂರು ನಗರದಲ್ಲಿ 982

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ, ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ

ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಹೇಳಿ: ಪ್ರತಿಪಕ್ಷಗಳಿಗೆ ಸಿಎಂ ಸವಾಲು

ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂಬುದನ್ನು ಪ್ರತಿಪಕ್ಷಗಳು ಹೇಳಲಿ,   ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ಸಚಿವ ನಾಗೇಂದ್ರ

2028ರಲ್ಲಿ ಮತ್ತೆ ನಾನು ಸಿಎಂ ಆಗುವಂತೆ ಬೆಂಬಲ ನೀಡಿ: ವಾಸವಿ ಸಮುದಾಯಕ್ಕೆ ಡಿಕೆ ಶಿವಕುಮಾರ್‌ ಮನವಿ

ನಾನು ನಿಮ್ಮೊಂದಿಗಿದ್ದೇನೆ , ನೀವೂ ನನ್ನೊಂದಿಗಿರಬೇಕು. 2028 ರಲ್ಲಿ ಪುನ: ನಾನು ರಾಜ್ಯದ ಮುಖ್ಯಮಂತ್ರಿಯಾಗುವಂತೆ ಬೆಂಬಲ ನೀಡಬೇಕು. ನಿಮ್ಮ ಸಮಸ್ಯೆಗಳಿಂದ ನಿಮಗೆ ಬಿಡುಗಡೆ ನೀಡಲು ನಾನು ಬದ್ಧನಾಗಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್‌ ವಾಸವಿ ಸಮುದಾಯವನ್ನು ಉದ್ದೇಶಿಸಿ ಹೇಳಿದರು. ಬೆಂಗಳೂರಿನ ಸ್ವಾತಂತ್ರ್ಯ

ರಾಜ್ಯದಲ್ಲಿ ಡೈರಿಯೇತರ ಪನೀರ್‌ಗೆ ಒಂದು ವರ್ಷ ನಿಷೇಧ

ರಾಜ್ಯದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಡೈರಿಯೇತರ ಕೃತಕ ಪನೀರ್‌ ಬಳಕೆಯಾಗುತ್ತಿರುವ ಆರೋಪ ಕೇಳಿ ಬಂದ ಬಳಿಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆ ಪನೀರ್‌ಗೆ ಒಂದು ವರ್ಷ ನಿಷೇಧ ಹೇರಿ ಅಧಿಕೃತ ಆದೇಶ ಹೊರಡಿಸಿದೆ. ಆಹಾರ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ

ಮಕ್ಕಳಿಬ್ಬರ ರಕ್ಷಿಸಲು ಬಾವಿಗೆ ಜಿಗಿದ ತಂದೆಯೂ ನಾಪತ್ತೆ

ವಿಜಯಪುರದ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯೊಂದರ ತೆರೆದ ಬಾವಿಗೆ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟಿದ್ದಾರೆ. ಬಾಲಕಿಯರ ರಕ್ಷಣೆಗೆಂದು ಬಾವಿಗಿಳಿದ ತಂದೆಯೂ ನಾಪತ್ತೆಯಾಗಿರುವ ಘಟನೆ ನಡೆದಿದೆ. ೧೫ ವರ್ಷದ ಸಾಕ್ಷಿ ಮತ್ತು ೧೦ ವರ್ಷದ ರಕ್ಷಿತಾ ಬಾವಿಗೆ ಬಿದ್ದ ಬಾಲಕಿಯರು. ಅವರನ್ನು

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ನೋಟಿಸ್ ನೀಡಿ ಚರ್ಚೆಗೆ ಬನ್ನಿ ಎಂದು ವಿಪಕ್ಷಗಳಿಗೆ ಸಿಎಂ ಚಾಟಿ

ಸಚಿವ ನಾಗೇಂದ್ರ ಅವರಿಂದ ಇಂತಹ ಕಾರಣಕ್ಕೆ ರಾಜಿನಾಮೆ ಕೇಳುತ್ತಿದ್ದೇವೆ ಎಂದು ವಿಪಕ್ಷಗಳು ಹೋರಾಟ ಮಾಡಿದರೆ ಅದಕ್ಕೆ‌ ಅರ್ಥವಿರುತ್ತದೆ. ನೋಟಿಸ್ ನೀಡದೆ, ಸದನದ ಬಾವಿಗೂ ಬರದೇ ರಾಜಿನಾಮೆ ಕೊಡಿ ಎಂದರೆ ಅರ್ಥವಿದೆಯೇ ಎಂದು ಸಿಎಂ ಡಿ‌ಕೆ ಶಿವಕುಮಾರ್‌ ಪ್ರತಿಪಕ್ಷಗಳ ನಡೆಗೆ ಚಾಟಿ ಬೀಸಿದರು.

500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂ. ಯೋಜನೆ

ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿಕೆ ಶಿವಕುಮಾರ್  ಸಮ್ಮುಖ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಡಿಸಿಎಂ

KEO AI PC-2026 ಲೋಕಾರ್ಪಣೆ ಮೂಲಕ ಒಂದು ಕನಸಿಗೆ ಚಾಲನೆ: ಸಿಎಂ

ನಾವು ಕೇವಲ ಒಂದು ಉಪಕರಣವನ್ನು ಲೋಕಾರ್ಪಣೆ ಮಾಡುತ್ತಿಲ್ಲ. ನಾವು ಒಂದು ಕನಸಿಗೆ ಚಾಲನೆ ನೀಡುತ್ತಿದ್ದೇವೆ . ಗ್ರಾಮೀಣ ಹಳ್ಳಿಗಳಿಂದ ಹಿಡಿದು ನಗರ ಕೇಂದ್ರಗಳವರೆಗೆ ಕರ್ನಾಟಕದ ಪ್ರತಿಯೊಂದು ಮಗುವೂ ಕಲಿಯಬೇಕು, ಮತ್ತು ಕೃತಕ ಬುದ್ಧಿಮತ್ತೆಯ (AI) ಭವಿಷ್ಯವನ್ನು ರೂಪಿಸಬೇಕು ಎಂಬ ಕನಸು ಎಂದು

ಪ್ರಜ್ವಲ್‌ ರೇವಣ್ಣ ವಿರುದ್ಧ ಸಾಕ್ಷಿಗೆ ಬೆದರಿಕೆ ಆರೋಪ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿರುವುದಾಗಿ ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಮತ್ತು ತನ್ನ ಮಗನ ಸುರಕ್ಷತೆ