ರಾಜ್ಯ
ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು
ಹೇರ್ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ
ಯಾದಗಿರಿಯಲ್ಲಿ ಹೇರ್ ಪಿನ್ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ
ರಾಜ್ಯದ ಹಲವೆಡೆ ಇವತ್ತೂ ಮಳೆ: ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ
ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು
ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ
ಲಿಫ್ಟ್‌ನಲ್ಲಿ ಸಿಲುಕಿದ ಬಿಮ್ಸ್ ಸಿಬ್ಬಂದಿ: ಗೋಡೆ ಒಡೆದ ಬಳಿಕ ಹೊರಕ್ಕೆ
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಲಿಫ್ಟ್ ಸ್ಥಗಿತಗೊಂಡು ಆಸ್ಪತ್ರೆಯ 8 ಸಿಬ್ಬಂದಿ ಲಿಫ್ಟ್ ನಲ್ಲಿ ಸಿಲುಕಿ ಪರದಾಡುವಂತಾಗಿ, ಸ್ಥಳದಲ್ಲಿದ್ದವರಲ್ಲಿ ಆತಂಕ ಸೃಷ್ಟಿಸಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಸಿಬ್ಬಂ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದು, ಲಿಫ್ಟ್ ಗೋಡೆ ಒಡೆದ ಬಳಿಕ ಹೊರಬಂದಿದ್ದಾರೆ. ಗಂಟೆಗೂ
ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ: ಆರ್.ಅಶೋಕ
ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು.
ಎಲ್ & ಟಿ ಕಂಪನಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು: ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಧೋರಣೆ ತಾಳುತ್ತಿರುವ ಎಲ್ & ಟಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕೂಡಲೆ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಅಯುಕ್ತ ಅವಿನಾಶ ಶಿಂಧೆ ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ
ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ
ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ. ಮದುವೆ
ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು




